1 ಪೂರ್ವಕಾಲ ವೃತ್ತಾಂತ 26:21 - ಕನ್ನಡ ಸತ್ಯವೇದವು J.V. (BSI)21 ಗೇರ್ಷೋಮನಿಗೆ ಹುಟ್ಟಿದ ಲದ್ದಾನ ಸಂತಾನದವರಾದ ಲದ್ದಾನ್ಯ ಕುಟುಂಬಗಳ ಪ್ರಧಾನರಲ್ಲಿ - ಯೆಹೀಯೇಲೀ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಗೇರ್ಷೋಮನಿಗೆ ಹುಟ್ಟಿದ ಲದ್ದಾನ ಸಂತಾನದವರಾದ ಲದ್ದಾನ್ಯ ಕುಟುಂಬಗಳ ಪ್ರಧಾನರಲ್ಲಿ ಯೆಹೀಯೇಲೀ ಮತ್ತು ಅವನ ಮಕ್ಕಳು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಗೇರ್ಷೋಮನಿಗೆ ಹುಟ್ಟಿದ ಲದ್ದಾನ ಸಂತಾನದವರಾದ ಲದ್ದಾನ್ಯ ಕುಟುಂಬಗಳ ಮುಖ್ಯಸ್ಥರಲ್ಲಿ ಯೆಹೀಯೇಲೀ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಲದ್ದಾನ್ಯನು ಗೇರ್ಷೋಮ್ ಕುಲದವನಾಗಿದ್ದನು. ಯೆಹೀಯೇಲೀಯು ಲದ್ದಾನ್ ಕುಲದ ನಾಯಕರಲ್ಲೊಬ್ಬನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಲದ್ದಾನನ ವಂಶಜರು: ಗೇರ್ಷೋನ್ಯನಾದ ಲದ್ದಾನನ ಪುತ್ರರು ಕುಟುಂಬಗಳ ಮುಖ್ಯಸ್ಥರಾಗಿದ್ದರು. ಈ ಗೇರ್ಷೋನ್ಯನಾದ ಲಡಾನನ ಮಗನು ಯೆಹೀಯೇಲನು. ಅಧ್ಯಾಯವನ್ನು ನೋಡಿ |