1 ಪೂರ್ವಕಾಲ ವೃತ್ತಾಂತ 26:22 - ಕನ್ನಡ ಸತ್ಯವೇದವು J.V. (BSI)22 ಯೆಹೀಯೇಲ್ಯರಾದ ಜೇತಾಮನೂ ಯೋವೇಲನೆಂಬ ಅವನ ತಮ್ಮನೂ ಯೆಹೋವನ ಆಲಯದ ಭಂಡಾರಗಳನ್ನು ಕಾಯುವವರಾಗಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಯೆಹೀಯೇಲ್ಯರಾದ ಜೇತಾಮನೂ ಮತ್ತು ಅವನ ತಮ್ಮನಾದ ಯೋವೇಲನು ಯೆಹೋವನ ಆಲಯದ ಭಂಡಾರಗಳನ್ನು ಕಾಯುವವರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಮತ್ತು ಯೆಹೀಯೇಲ್ಯರಾದ ಜೇತಾಮನು ಹಾಗೂ ಯೋವೇಲನೆಂಬ ಅವನ ತಮ್ಮನು ಸರ್ವೇಶ್ವರನ ಆಲಯದ ಭಂಡಾರಗಳನ್ನು ಕಾಯುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಯೆಹೀಯೇಲೀಯ ಗಂಡುಮಕ್ಕಳು: ಜೀತಾಮ್ ಮತ್ತು ಅವನ ತಮ್ಮನಾದ ಯೋವೇಲ. ಇವರು ಸಹ ದೇವಾಲಯದ ಬೆಲೆಬಾಳುವ ವಸ್ತುಗಳ ಅಧಿಕಾರಿಗಳಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಯೆಹೀಯೇಲನ ಪುತ್ರರು ಜೇತಾಮನು, ಅವನ ಸಹೋದರನಾದ ಯೋಯೇಲನು; ಇವರು ಯೆಹೋವ ದೇವರ ಆಲಯದ ಬೊಕ್ಕಸಗಳ ಮೇಲೆ ಇದ್ದರು. ಅಧ್ಯಾಯವನ್ನು ನೋಡಿ |