Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 26:23 - ಕನ್ನಡ ಸತ್ಯವೇದವು J.V. (BSI)

23 ಅಮ್ರಾಮ್, ಇಚ್ಹಾರ್, ಹೆಬ್ರೋನ್, ಉಜ್ಜೀಯೇಲ್ ಇವರ ಸಂತಾನದವರಲ್ಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅಮ್ರಾಮ್, ಇಚ್ಹಾರ್, ಹೆಬ್ರೋನ್ ಮತ್ತು ಉಜ್ಜೀಯೇಲ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅಮ್ರಾಮ್, ಇಚ್ಚಾರ್, ಹೆಬ್ರೋನ್, ಉಜ್ಜೀಯೇಲ್

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಇವರಲ್ಲದೆ ಅಮ್ರಾಮ್, ಇಚ್ಹಾರ್, ಹೆಬ್ರೋನ್ ಮತ್ತು ಉಜ್ಜೀಯೇಲ್ ಇವರ ಕುಲಗಳಿಂದ ಬೇರೆ ನಾಯಕರನ್ನು ಆರಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅಮ್ರಾಮಿಯರಲ್ಲಿಯೂ ಇಚ್ಹಾರರಲ್ಲಿಯೂ ಹೆಬ್ರೋನಿಯರಲ್ಲಿಯೂ ಉಜ್ಜೀಯೇಲರಲ್ಲಿಯೂ ಇವರ ಸಂತಾನದವರಲ್ಲಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 26:23
5 ತಿಳಿವುಗಳ ಹೋಲಿಕೆ  

ಕೆಹಾತನಿಗೆ ಅಮ್ರಾಮ್, ಇಚ್ಹಾರ್, ಹೆಬ್ರೋನ್, ಉಜ್ಜೀಯೇಲ್ ಎಂಬ ನಾಲ್ಕು ಮಂದಿ ಮಕ್ಕಳಿದ್ದರು.


ಕೆಹಾತ್ ವಂಶದವರಲ್ಲಿ ಅಮ್ರಾಮ್ ಗೋತ್ರದವರೂ ಇಚ್ಹಾರ್ ಗೋತ್ರದವರೂ ಹೆಬ್ರೋನ್ ಗೋತ್ರದವರೂ ಉಜ್ಜೀಯೇಲ್ ಗೋತ್ರದವರೂ ಇದ್ದರು.


ಗೋತ್ರಸ್ಥಾಪಕರಾದ ಕೆಹಾತನ ಮಕ್ಕಳು - ಅಮ್ರಾಮ್, ಇಚ್ಹಾರ್, ಹೆಬ್ರೋನ್, ಉಜ್ಜೀಯೇಲ್ ಎಂಬವರು.


ಯೆಹೀಯೇಲ್ಯರಾದ ಜೇತಾಮನೂ ಯೋವೇಲನೆಂಬ ಅವನ ತಮ್ಮನೂ ಯೆಹೋವನ ಆಲಯದ ಭಂಡಾರಗಳನ್ನು ಕಾಯುವವರಾಗಿದ್ದರು.


ಗೇರ್ಷೋಮನ ಮಗನೂ ಮೋಶೆಯ ಮೊಮ್ಮಗನೂ ಆಗಿರುವ ಶೆಬೂವೇಲನು ಭಂಡಾರಗಳನ್ನು ಕಾಯುವವರ ಮುಖ್ಯಸ್ಥನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು