1 ಪೂರ್ವಕಾಲ ವೃತ್ತಾಂತ 26:28 - ಕನ್ನಡ ಸತ್ಯವೇದವು J.V. (BSI)28 ಇವರಲ್ಲದೆ ದರ್ಶಿಯಾದ ಸಮುವೇಲನೂ ಕೀಷನ ಮಗನಾದ ಸೌಲನೂ ನೇರನ ಮಗನಾದ ಅಬ್ನೇರನೂ ಚೆರೂಯಳ ಮಗನಾದ ಯೋವಾಬನೂ ಹಾಗೆಯೇ ಮಾಡಿದ್ದರು. ಈ ಪ್ರಕಾರ ಪ್ರತಿಷ್ಠಿತವಾದದ್ದೆಲ್ಲವೂ ಶೆಲೋಮೋತನ ಮತ್ತು ಅವನ ಸಹೋದರರ ವಶದಲ್ಲಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಇದಲ್ಲದೆ ದೇವ ದರ್ಶಿಯಾದ ಸಮುವೇಲನೂ, ಕೀಷನ ಮಗನಾದ ಸೌಲನೂ, ನೇರನ ಮಗನಾದ ಅಬ್ನೇರನೂ, ಚೆರೂಯಳ ಮಗನಾದ ಯೋವಾಬನೂ ಹಾಗೆಯೇ ಮಾಡಿದರು. ಈ ಪ್ರಕಾರ ಪ್ರತಿಷ್ಠಿತವಾದದ್ದೆಲ್ಲವೂ ಶೆಲೋಮೋತನ ಮತ್ತು ಅವನ ಸಹೋದರರ ವಶದಲ್ಲಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಇವರಲ್ಲದೆ ದರ್ಶಿಯಾದ ಸಮುವೇಲನೂ ಕೀಷನ ಮಗ ಸೌಲನೂ ನೇರನ ಮಗ ಅಬ್ನೇರನೂ ಜೆರೂಯಳ ಮಗ ಯೋವಾಬನೂ ಹಾಗೆಯೇ ಮಾಡಿದ್ದರು. ಈ ಪ್ರಕಾರ ಪ್ರತಿಷ್ಠಿತವಾದದ್ದೆಲ್ಲವೂ ಶೆಲೋಮೋತನ ಮತ್ತು ಅವನ ಸಹೋದರರ ವಶದಲ್ಲಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಶೆಲೋಮೋತ್ ಮತ್ತು ಅವನ ಸಂಬಂಧಿಕರೂ ಪ್ರವಾದಿಯಾದ ಸಮುವೇಲನೂ ಕೀಷನ ಮಗನಾದ ಸೌಲನೂ ನೇರನ ಮಗನಾದ ಅಬ್ನೇರನೂ ಚೆರೂಯಳ ಮಗನಾದ ಯೋವಾಬನೂ ದೇವರಿಗೆಂದು ಕೊಟ್ಟಿದ್ದ ಪವಿತ್ರವಸ್ತುಗಳ ಮೇಲ್ವಿಚಾರಕರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಇದಲ್ಲದೆ ದರ್ಶಿಯಾದ ಸಮುಯೇಲನೂ, ಕೀಷನ ಮಗ ಸೌಲನೂ, ನೇರನ ಮಗ ಅಬ್ನೇರನೂ, ಚೆರೂಯಳ ಮಗ ಯೋವಾಬನೂ ಪ್ರತಿಷ್ಠೆ ಮಾಡಿದ್ದೆಲ್ಲವೂ ಮತ್ತು ಯಾರು ಪ್ರತಿಷ್ಠೆ ಮಾಡಿದ್ದರೋ, ಅದೆಲ್ಲವೂ ಶೆಲೋಮೋತನ ಕೈಕೆಳಗೂ, ಅವನ ಸಹೋದರರ ಕೈಕೆಳಗೂ ಇತ್ತು. ಅಧ್ಯಾಯವನ್ನು ನೋಡಿ |