1 ಪೂರ್ವಕಾಲ ವೃತ್ತಾಂತ 26:29 - ಕನ್ನಡ ಸತ್ಯವೇದವು J.V. (BSI)29 ಇಚ್ಹಾರ್ಯರಲ್ಲಿ ಕೆನನ್ಯನೂ ಅವನ ಮಕ್ಕಳೂ ಲೌಕಿಕೋದ್ಯೋಗದಲ್ಲಿದ್ದರು. ಅವರು ಇಸ್ರಾಯೇಲ್ಯರ ಅಧಿಕಾರಿಗಳೂ ನ್ಯಾಯಾಧಿಪತಿಗಳೂ ಆಗಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಇಚ್ಹಾರ್ಯರಲ್ಲಿ ಕೆನನ್ಯನೂ ಅವನ ಮಕ್ಕಳು ಲೌಕೀಕೋದ್ಯೋಗದಲ್ಲಿದ್ದರು. ಅವರು ಇಸ್ರಾಯೇಲರ ಅಧಿಕಾರಿಗಳೂ ಮತ್ತು ನ್ಯಾಯಾಧಿಪತಿಗಳೂ ಆಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಇಚ್ಹಾರ್ಯರಲ್ಲಿ ಕೆನನ್ಯನೂ ಅವನ ಮಕ್ಕಳೂ ಲೌಕಿಕೋದ್ಯೋಗದಲ್ಲಿದ್ದರು. ಅವರು ಇಸ್ರಯೇಲರ ಅಧಿಕಾರಿಗಳೂ ನ್ಯಾಯಾಧಿಪತಿಗಳೂ ಆಗಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಕೆನನ್ಯನು ಇಚ್ಹಾರ್ಯ ವಂಶದವನಾಗಿದ್ದನು. ಕೆನನ್ಯನೂ ಅವನ ಮಕ್ಕಳೂ ನ್ಯಾಯಾಧೀಶರಾಗಿಯೂ ಕಾನೂನು ಪಾಲಕರಾಗಿಯೂ ಇಸ್ರೇಲಿನ ಅನೇಕ ಕಡೆಗಳಲ್ಲಿ ಕೆಲಸ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಇಚ್ಹಾರರಲ್ಲಿ ಕೆನನ್ಯನನ್ನು, ಅವನ ಪುತ್ರರನ್ನು ಪಾರುಪತ್ಯಗಾರರಿಗೋಸ್ಕರವೂ, ನ್ಯಾಯಾಧಿಪತಿಗಳಿಗೋಸ್ಕರವೂ ಇಸ್ರಾಯೇಲಿನ ಮೇಲೆ ಹೊರಗಿನ ಕಾರ್ಯಗಳನ್ನು ನೋಡಲು ನೇಮಿಸಲಾಗಿತ್ತು. ಅಧ್ಯಾಯವನ್ನು ನೋಡಿ |