Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 26:5 - ಕನ್ನಡ ಸತ್ಯವೇದವು J.V. (BSI)

5 ನೆತನೇಲನು ಐದನೆಯವನು; ಅಮ್ಮೀಯೇಲನು ಆರನೆಯವನು; ಇಸ್ಸಾಕಾರನು ಏಳನೆಯವನು; ಪೆಯುಲ್ಲೆತೈಯು ಎಂಟನೆಯವನು. ಓಬೇದೆದೋಮನು ದೇವರ ಆಶೀರ್ವಾದಕ್ಕೆ ಪಾತ್ರನಾಗಿದ್ದನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅಮ್ಮೀಯೇಲನು ಆರನೆಯವನು, ಇಸ್ಸಾಕಾರನು ಏಳನೆಯವನು, ಪೆಯುಲ್ಲೆತೈಯು ಎಂಟನೆಯವನು. ಓಬೇದೆದೋಮನು ದೇವರ ಆಶೀರ್ವಾದಕ್ಕೆ ಪಾತ್ರನಾಗಿದ್ದನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅಮ್ಮೀಯೇಲನು ಆರನೆಯವನು; ಇಸ್ಸಾಕಾರನು ಏಳನೆಯವನು; ಪೆಯುಲ್ಲಿತೈಯು ಎಂಟನೆಯವನು. ಓಬೇದೆದೋಮನು ದೇವರ ಆಶೀರ್ವಾದಕ್ಕೆ ಪಾತ್ರನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆರನೆಯವನು ಅಮ್ಮೀಯೇಲ; ಏಳನೆಯವನು ಇಸ್ಸಾಕಾರ್; ಎಂಟನೆಯವನು ಪೆಯುಲ್ಲೆತೈ. ದೇವರು ಓಬೇದೆದೋಮನನ್ನು ಅತಿಯಾಗಿ ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆರನೆಯವನು ಅಮ್ಮಿಯೇಲ್; ಏಳನೆಯವನು ಇಸ್ಸಾಕಾರ್ ಮತ್ತು ಎಂಟನೆಯವನು ಪೆಯುಲ್ಲೆತೈ. ಓಬೇದ್ ಎದೋಮನು ದೇವರ ಆಶೀರ್ವಾದಕ್ಕೆ ಪಾತ್ರನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 26:5
5 ತಿಳಿವುಗಳ ಹೋಲಿಕೆ  

ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ ಆತನ ಮಾರ್ಗಗಳಲ್ಲಿ ನಡೆಯುವವನು ಧನ್ಯನು.


ದೇವರ ಮಂಜೂಷವು ಓಬೇದೆದೋಮನ ಮನೆಯ ಬಳಿಯಲ್ಲಿ ಸ್ವಂತ ಆಲಯದೊಳಗೆ ಮೂರು ತಿಂಗಳು ಇತ್ತು. ಆ ಕಾಲದಲ್ಲಿ ಯೆಹೋವನು ಓಬೇದೆದೋಮನ ಮನೆಯನ್ನೂ ಅವನಿಗಿದ್ದದ್ದೆಲ್ಲವನ್ನೂ ಆಶೀರ್ವದಿಸಿದನು.


ಓಬೇದೆದೋಮನ ಮಕ್ಕಳಲ್ಲಿ ಶೆಮಾಯನು ಚೊಚ್ಚಲನು; ಯೆಹೋಜಾಬಾದನು ಮರಚಲನು; ಯೋವಾಹನು ಮೂರನೆಯವನು; ಸಾಕಾರನು ನಾಲ್ಕನೆಯವನು;


ಅವನ ಮಗನಾದ ಶೆಮಾಯನ ಮಕ್ಕಳು ಗೋತ್ರಪ್ರಧಾನರೂ ಮಹಾಸಮರ್ಥರೂ ಆಗಿದ್ದರು.


ಯೆಹೋವನು ಹೀಗೆ ತನ್ನ ಮಂಜೂಷದ ದೆಸೆಯಿಂದ ಓಬೇದೆದೋಮನನ್ನೂ ಅವನಿಗಿರುವದೆಲ್ಲವನ್ನೂ ಆಶೀರ್ವದಿಸಿದ್ದಾನೆಂಬ ವರ್ತಮಾನವು ದಾವೀದನಿಗೆ ಮುಟ್ಟಿದಾಗ ಅವನು ಹೋಗಿ ಓಬೇದೆದೋಮನ ಮನೆಯಲ್ಲಿದ್ದ ದೇವರ ಮಂಜೂಷವನ್ನು ಉತ್ಸವದಿಂದ ದಾವೀದನಗರಕ್ಕೆ ತಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು