1 ಪೂರ್ವಕಾಲ ವೃತ್ತಾಂತ 26:7 - ಕನ್ನಡ ಸತ್ಯವೇದವು J.V. (BSI)7 ಅವರು ಯಾರಂದರೆ - ಒತ್ನೀ, ರೆಫಾಯೇಲ್, ಓಬೇದ್, ಎಲ್ಜಾಬಾದ್ ಇವರೂ ಬಹುಸಮರ್ಥರಾದ ಎಲೀಹು, ಸೆಮಕ್ಯ ಎಂಬ ಇವರ ಸಹೋದರರೂ. ಇವರೆಲ್ಲರೂ ಓಬೇದೆದೋಮನ ಸಂತಾನದವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅವರು ಯಾರೆಂದರೆ: ಒತ್ನೀ, ರೆಫಾಯೇಲ್, ಓಬೇದ್ ಮತ್ತು ಎಲ್ಜಾಬಾದ್. ಇವರೂ ಬಹುಸಮರ್ಥರಾದ ಎಲೀಹು, ಸೆಮಕ್ಯ ಎಂಬುವವರು ಇವರ ಸಹೋದರರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಇವರು ಯಾರೆಂದರೆ, ಒತ್ನೀ, ರೆಫಾಯೇಲ್, ಓಬೇದ್, ಎಲ್ಜಾಬಾದ್ ಇವರು ಹಾಗೂ ಬಹು ಸಮರ್ಥರಾದ, ಎಲೀಹು, ಸೆಮಕ್ಯ ಎಂಬ ಇವರ ಸಹೋದರರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಶೆಮಾಯನ ಮಕ್ಕಳು ಯಾರೆಂದರೆ: ಒತ್ನೀ, ರೆಫಾಯೇಲ್, ಓಬೇದ್, ಎಲ್ಜಾಬಾದ್, ಎಲೀಹು ಮತ್ತು ಸಮಕ್ಯ. ಎಲ್ಜಾಬಾದನ ಸಂಬಂಧಿಕರು ಕುಶಲ ಕರ್ಮಿಗಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಶೆಮಾಯನ ಪುತ್ರರು ಯಾರೆಂದರೆ: ಒತ್ನಿಯು, ರೆಫಾಯೇಲನು, ಓಬೇದನು, ಎಲ್ಜಾಬಾದನು; ಇವರ ಸಹೋದರರಾದ ಪರಾಕ್ರಮವುಳ್ಳ ಎಲೀಹುವು, ಸೆಮಕ್ಯನು. ಅಧ್ಯಾಯವನ್ನು ನೋಡಿ |