Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 26:9 - ಕನ್ನಡ ಸತ್ಯವೇದವು J.V. (BSI)

9 ಮೆಷೆಲೆಮ್ಯನ ಮಕ್ಕಳೂ ಸಹೋದರರೂ ಹದಿನೆಂಟು ಮಂದಿ; ಇವರೂ ಸಮರ್ಥರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಮೆಷೆಲೆಮ್ಯನ ಮಕ್ಕಳೂ ಮತ್ತು ಸಹೋದರರೂ ಹದಿನೆಂಟು ಜನರು. ಇವರೂ ಸಮರ್ಥರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಮೆಷೆಲಿಮ್ಯನ ಮಕ್ಕಳೂ ಸಹೋದರರೂ ಹದಿನೆಂಟು ಮಂದಿ; ಇವರೂ ಸಮರ್ಥರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಮೆಷೆಲೆಮ್ಯನ ಗಂಡುಮಕ್ಕಳು ಮತ್ತು ಸಂಬಂಧಿಕರು ಬಲಾಢ್ಯರಾಗಿದ್ದರು. ಅವನಿಗೆ ಒಟ್ಟು ಹದಿನೆಂಟು ಗಂಡುಮಕ್ಕಳು ಮತ್ತು ಸಂಬಂಧಿಕರು ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಮೆಷೆಲೆಮ್ಯನಿಗೆ ಬಲವುಳ್ಳ ಪುತ್ರರೂ, ಸಹೋದರರೂ ಹದಿನೆಂಟು ಮಂದಿಯಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 26:9
4 ತಿಳಿವುಗಳ ಹೋಲಿಕೆ  

ಮೂಡಣ ದಿಕ್ಕಿನ ಚೀಟು ಶೆಲೆಮ್ಯನ ಹೆಸರಿಗೆ ಬಿದ್ದಿತು. ಬಹು ವಿವೇಕವುಳ್ಳ ಪಂಚಾಯತನಾಗಿರುವ ಅವನ ಮಗನಾದ ಜೆಕರ್ಯನ ಹೆಸರಿಗೆ ಬಡಗಣ ದಿಕ್ಕಿನ ಚೀಟು ಬಿದ್ದಿತು.


ದ್ವಾರಪಾಲಕವರ್ಗಗಳ ವಿಷಯ ಕೋರಹೀಯನಾದ ಮೆಷೆಲೆಮ್ಯ ಎಂಬವನು ಕೊರೇಯನ ಮಗನೂ ಆಸಾಫನ ಮೊಮ್ಮಗನೂ.


ಸಮರ್ಥರೂ ಸೇವೆಯಲ್ಲಿ ಗಟ್ಟಿಗರೂ ಆಗಿದ್ದ ಇವರೂ ಇವರ ಮಕ್ಕಳೂ ಸಹೋದರರೂ ಕೂಡಿ ಅರುವತ್ತೆರಡು ಮಂದಿ.


ಮೆರಾರೀಯನಾದ ಹೋಸನಿಗೂ ಮಕ್ಕಳಿದ್ದರು; ಅವರಲ್ಲಿ ಶಿಮ್ರಿ ಎಂಬವನು ಪ್ರಧಾನನಾಗಿದ್ದನು. ಇವನು ಚೊಚ್ಚಲನಲ್ಲದಿದ್ದರೂ ತಂದೆಯು ಅವನನ್ನೇ ಪ್ರಧಾನನನ್ನಾಗಿ ನೇವಿುಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು