Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 27:16 - ಕನ್ನಡ ಸತ್ಯವೇದವು J.V. (BSI)

16 ಇಸ್ರಾಯೇಲ್ ಕುಲಪ್ರಭುಗಳು - ರೂಬೇನ್ಯರಲ್ಲಿ ಜಿಕ್ರೀಯ ಮಗನಾದ ಎಲೀಯೆಜೆರ್; ಸಿಮೆಯೋನ್ಯರಲ್ಲಿ ಮಾಕನ ಮಗನಾದ ಶೆಪಟ್ಯ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಇಸ್ರಾಯೇಲಿನ ಕುಲ ಪ್ರಭುಗಳು: ರೂಬೇನ್ಯರಲ್ಲಿ ಜಿಕ್ರೀಯ ಮಗನಾದ ಎಲೀಯೆಜೆರನು; ಸಿಮೆಯೋನ್ಯರಲ್ಲಿ ಮಾಕನ ಮಗನಾದ ಶೆಪಟ್ಯನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16-22 ಇಸ್ರಯೇಲ್ ಕುಲಗಳ ಅಧ್ಯಕ್ಷರುಗಳು: ಕುಲ ಅಧ್ಯಕ್ಷರು ರೂಬೇನ್ ಜಿಕ್ರಿಯ ಮಗ ಎಲೀಯೆಜೆರ್ ಸಿಮೆಯೋನ್ ಮಾಕನ ಮಗ ಶೆಫಟ್ಯ 17 ಲೇವಿ ಕೆಮುವೇಲನ ಮಗ ಹಷಬ್ಯ 18 ಆರೋನ ಚಾದೋಕ್ ಯೂದ ಎಲೀಹು, ಅರಸ ದಾವೀದನ ಸಹೋದರರಲ್ಲಿ ಒಬ್ಬ ಇಸ್ಸಾಕಾರ್ ಮೀಕಾಯೇಲನ ಮಗ ಒಮ್ರಿ 19 ಜೆಬುಲೂನ ಓಬದ್ಯನ ಮಗ ಇಷ್ಮಾಯ ನಫ್ತಾಲಿ ಅಜ್ರೀಯೇಲನ ಮಗ ಯೆರೀಮೋತ್ 20 ಎಫ್ರಯಿಮ ಅಜಜ್ಯನ ಮಗ ಹೊಷೇಯ ಪಶ್ಚಿಮ ಮನಸ್ಸೆ ಪೆದಾಯನ ಮಗ ಯೋವೇಲ್ 2೧ ಪೂರ್ವ. ಮನಸ್ಸೆ ಜೆಕರ್ಯನ ಮಗ ಇದ್ದೋ ಬೆನ್ಯಾಮೀನ ಅಬ್ನೇರನ ಮಗ ಯಗಸೀಯೇಲ್ 22 ದಾನ ಯೆರೋಹಾಮನ ಮಗ ಅಜರೇಲ್

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಇಸ್ರೇಲ್ ಕುಲಗಳ ನಾಯಕರು ಯಾರೆಂದರೆ: ರೂಬೇನ್ಯರಲ್ಲಿ ಜಿಕ್ರೀಯ ಮಗ ಎಲೀಯೆಜರ್. ಸಿಮೆಯೋನ್ಯರಲ್ಲಿ ಮಾಕನ ಮಗನಾದ ಶೆಫಟ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಇಸ್ರಾಯೇಲಿನ ಗೋತ್ರಗಳ ಮೇಲೆ ಇರುವ ಅಧಿಕಾರಿಗಳು ಯಾರೆಂದರೆ: ರೂಬೇನ್ಯರ ಮೇಲೆ ನಾಯಕನು, ಜಿಕ್ರಿಯ ಮಗ ಎಲೀಯೆಜೆರನು. ಸಿಮೆಯೋನ್ಯರ ಮೇಲೆ ನಾಯಕನು, ಮಾಕನ ಮಗ ಶೆಫಟ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 27:16
10 ತಿಳಿವುಗಳ ಹೋಲಿಕೆ  

ಇದಲ್ಲದೆ ಅವನ ಉಪಪತ್ನಿಯಾದ ರೂಮಳೆಂಬವಳು ಟೆಬಹ, ಗಹಮ್, ತಹಷ್, ಮಾಕಾ ಎಂಬವರನ್ನು ಹೆತ್ತಳು.


ಆ ವಿುದ್ಯಾನ್ ಸ್ತ್ರೀಯೊಡನೆ ಹತವಾದವನ ಹೆಸರು ಜಿಮ್ರೀ; ಅವನು ಸಿಮೆಯೋನ್ ಕುಲದವರಲ್ಲಿ ಗೋತ್ರಪ್ರಧಾನನಾದ ಸಾಲೂ ಎಂಬವನ ಮಗ.


ನೆಟೋಫ ಊರಿನವನೂ ಒತ್ನೀಯೇಲನ ಸಂತಾನದವನೂ ಆದ ಹೆಲ್ದೈಯು ಹನ್ನೆರಡನೆಯ ವರ್ಗದ ನಾಯಕನು; ಹನ್ನೆರಡನೆಯ ತಿಂಗಳಿನಲ್ಲಿ ಸೇವಿಸತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತನಾಲ್ಕು ಸಾವಿರ.


ಲೇವಿಯರಲ್ಲಿ ಕೆಮುವೇಲನ ಮಗನಾದ ಹಷಬ್ಯ; ಆರೋನ್ಯರಲ್ಲಿ ಚಾದೋಕ್;


ಇಸ್ರಾಯೇಲನು ಆ ದೇಶದಲ್ಲಿ ವಾಸವಾಗಿದ್ದಾಗ ರೂಬೇನನು ತನ್ನ ತಂದೆಯ ಉಪಪತ್ನಿಯಾದ ಬಿಲ್ಹಳಲ್ಲಿ ಸಂಗವಿುಸಿದನು; ಮತ್ತು ಆ ಸಂಗತಿಯು ಇಸ್ರಾಯೇಲನಿಗೆ ತಿಳಿದುಬಂತು. ಯಾಕೋಬನ ಗಂಡು ಮಕ್ಕಳು ಹನ್ನೆರಡು ಮಂದಿ.


ಅವರು ಯಾರಾರಂದರೆ - ಯಾಕೋಬನ ಚೊಚ್ಚಲಮಗನಾದ ರೂಬೇನ್; ಆಮೇಲೆ ಸಿಮೆಯೋನ್, ಲೇವಿ, ಯೆಹೂದಾ, ಇಸ್ಸಾಕಾರ್, ಜೆಬುಲೂನ್; ಇವರು ಲೇಯಳಲ್ಲಿ ಹುಟ್ಟಿದವರು.


ಐಗುಪ್ತದೇಶಕ್ಕೆ ಬಂದ ಇಸ್ರಾಯೇಲನ ಮಕ್ಕಳ ಹೆಸರುಗಳು -


ನಿಮಗೆ ಸಹಾಯಕರಾಗಿರಬೇಕಾದವರು ಯಾರಾರಂದರೆ - ರೂಬೇನ್ ಕುಲದಿಂದ ಶೆದೇಯೂರನ ಮಗನಾದ ಎಲೀಚೂರ್,


ಇವರು ಸರ್ವಸಮೂಹದವರೊಳಗಿಂದ ಕರಸಿಕೊಂಡವರು, ತಮ್ಮ ತಮ್ಮ ಕುಲಗಳಲ್ಲಿ ಪ್ರಧಾನಪುರುಷರು, ಇಸ್ರಾಯೇಲ್ಯರಲ್ಲಿ ಸಹಸ್ರಾಧಿಪತಿಗಳು.


ದಾವೀದನು ಇಸ್ರಾಯೇಲ್ಯರ ಎಲ್ಲಾ ಅಧಿಪತಿಗಳನ್ನು ಅಂದರೆ ಕುಲಾಧಿಪತಿಗಳು, ಅರಸನ ಸೇವೆಮಾಡುತ್ತಿರುವ ವರ್ಗನಾಯಕರು, ಸಹಸ್ರಾಧಿಪತಿಗಳು, ಶತಾಧಿಪತಿಗಳು, ಅರಸನ ದನಕುರಿ ಮೊದಲಾದ ಸೊತ್ತಿನ ಮೇಲ್ವಿಚಾರಕರು, ರಾಜಪುತ್ರ ಪಾಲಕರು, ಕಂಚುಕಿಗಳು, ರಣವೀರರು ಅಂತೂ ಎಲ್ಲಾ ಘನವಂತರನ್ನು ಯೆರೂಸಲೇವಿುಗೆ ಕರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು