Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 27:17 - ಕನ್ನಡ ಸತ್ಯವೇದವು J.V. (BSI)

17 ಲೇವಿಯರಲ್ಲಿ ಕೆಮುವೇಲನ ಮಗನಾದ ಹಷಬ್ಯ; ಆರೋನ್ಯರಲ್ಲಿ ಚಾದೋಕ್;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಲೇವಿಯರಲ್ಲಿ ಕೆಮುವೇಲನ ಮಗನಾದ ಹಷಬ್ಯ; ಆರೋನ್ಯರಲ್ಲಿ ಚಾದೋಕ್;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಲೇವಿಯರಲ್ಲಿ ಕೆಮುವೇಲನ ಮಗನಾದ ಹಷಬ್ಯ. ಆರೋನ್ಯರಲ್ಲಿ ಚಾದೋಕ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಲೇವಿಯರ ಮೇಲೆ ಕೆಮುವೇಲನ ಮಗ ಹಷಬ್ಯನು. ಆರೋನ್ಯರ ಮೇಲೆ ಚಾದೋಕನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 27:17
8 ತಿಳಿವುಗಳ ಹೋಲಿಕೆ  

ಹೆಬ್ರೋನ್ಯರಲ್ಲಿ ಹಷಬ್ಯನೂ ಅವನ ಸಹೋದರರೂ ಯೊರ್ದನ್ ಹೊಳೆಯ ಪಶ್ಚಿಮಪ್ರಾಂತಗಳಲ್ಲಿದ್ದ ಇಸ್ರಾಯೇಲ್ಯರೊಳಗೆ ಯೆಹೋವನ ಸೇವಾಕಾರ್ಯಗಳನ್ನೂ ರಾಜಕೀಯ ಕಾರ್ಯಗಳನ್ನೂ ನಡಿಸುತ್ತಿದ್ದರು. ಸಮರ್ಥರಾದ ಅವರು ಸಾವಿರದ ಏಳುನೂರು ಮಂದಿ.


ಇವರೆಲ್ಲಾ ಲೇವಿಸಂತಾನದವರು. ಇವರ ಕುಟುಂಬಗಳಲ್ಲಿ ಎಲ್ಲಾ ಹಿರಿಯರೂ ಕಿರಿಯರೂ ತಮ್ಮ ಕುಲ ಬಂಧುಗಳಾದ ಆರೋನ್ಯರಂತೆ ಅರಸನಾದ ದಾವೀದ್, ಚಾದೋಕ್, ಅಹೀಮೆಲೆಕ್ ಇವರ ಮುಂದೆಯೂ ಯಾಜಕರ ಮತ್ತು ಲೇವಿಯರ ಕುಟುಂಬಪ್ರಧಾನರ ಮುಂದೆಯೂ ಚೀಟಿನಿಂದ ತಮ್ಮಲ್ಲಿ ಸರತಿಗಳನ್ನು ನೇವಿುಸಿಕೊಂಡರು.


ಎಲ್ಲಾಜಾರನ ಸಂತಾನದ ಕುಟುಂಬಪ್ರಧಾನರು ಈತಾಮಾರ್ಯರಿಗಿಂತ ಹೆಚ್ಚೆಂದು ಕಂಡುಬಂದದರಿಂದ ಎಲ್ಲಾಜಾರ್ಯರ ಕುಟುಂಬಗಳನ್ನು ಪ್ರಧಾನರ ಲೆಕ್ಕದ ಪ್ರಕಾರ ಹದಿನಾರು ವರ್ಗಗಳನ್ನಾಗಿಯೂ ಈತಾಮಾರ್ಯರ ಕುಟುಂಬಗಳನ್ನು ಎಂಟು ವರ್ಗಗಳನ್ನಾಗಿಯೂ ಮಾಡಿ ಈ ವರ್ಗಗಳ ವಿಷಯವಾಗಿ ಚೀಟುಹಾಕಿದರು.


ಇಸ್ರಾಯೇಲ್ ಕುಲಪ್ರಭುಗಳು - ರೂಬೇನ್ಯರಲ್ಲಿ ಜಿಕ್ರೀಯ ಮಗನಾದ ಎಲೀಯೆಜೆರ್; ಸಿಮೆಯೋನ್ಯರಲ್ಲಿ ಮಾಕನ ಮಗನಾದ ಶೆಪಟ್ಯ;


ಯೆಹೂದ್ಯರಲ್ಲಿ ದಾವೀದನ ಅಣ್ಣನಾದ ಎಲೀಹು; ಇಸ್ಸಾಕಾರ್ಯರಲ್ಲಿ ಮೀಕಾಯೇಲನ ಮಗನಾದ ಒವ್ರಿು;


ಇವನು ಇಚ್ಹಾರನ ಮಗನು; ಇವನು ಕೆಹಾತನ ಮಗನು; ಇವನು ಲೇವಿಯ ಮಗನು; ಇವನು ಇಸ್ರಾಯೇಲನ ಮಗನು.


ಸೌಲನ ಸಂಬಂಧಿಕರಾದ ಬೆನ್ಯಾಮೀನ್ಯರಲ್ಲಿ ಮೂರು ಸಾವಿರ ಮಂದಿ; ಆವರೆಗೆ ಬೆನ್ಯಾಮೀನ್ಯರಲ್ಲಿ ಹೆಚ್ಚಿನ ಭಾಗದವರು ಸೌಲನ ಮನೆಯವರೊಂದಿಗೆ ಹೊಂದಿಕೊಂಡಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು