Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 27:18 - ಕನ್ನಡ ಸತ್ಯವೇದವು J.V. (BSI)

18 ಯೆಹೂದ್ಯರಲ್ಲಿ ದಾವೀದನ ಅಣ್ಣನಾದ ಎಲೀಹು; ಇಸ್ಸಾಕಾರ್ಯರಲ್ಲಿ ಮೀಕಾಯೇಲನ ಮಗನಾದ ಒವ್ರಿು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಯೆಹೂದ್ಯರಲ್ಲಿ ದಾವೀದನ ಅಣ್ಣನಾದ ಎಲೀಹು; ಇಸ್ಸಾಕಾರ್ಯರಲ್ಲಿ ಮೀಕಾಯೇಲನ ಮಗನಾದ ಒಮ್ರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಯೆಹೂದ್ಯರಲ್ಲಿ ಎಲೀಹು (ದಾವೀದನ ಅಣ್ಣಂದಿರಲ್ಲೊಬ್ಬನು.) ಇಸ್ಸಾಕಾರರಲ್ಲಿ ಮೀಕಾಯೇಲನ ಮಗ ಒಮ್ರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಯೆಹೂದನಿಗೆ ದಾವೀದನ ಸಹೋದರರಲ್ಲಿ ಒಬ್ಬನಾಗಿರುವ ಎಲೀಹುವು; ಇಸ್ಸಾಕಾರನಿಗೆ ಮೀಕಾಯೇಲನ ಮಗ ಒಮ್ರಿಯು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 27:18
6 ತಿಳಿವುಗಳ ಹೋಲಿಕೆ  

ದಾವೀದನು - ನಾನೇನು ತಪ್ಪು ಮಾಡಿದೆನು? ಬರೀ ಮಾತಾಡಿದೆನಷ್ಟೆ ಎಂದು ಹೇಳಿ ಅವನನ್ನು ಬಿಟ್ಟು ಬೇರೆ ಕಡೆಗೆ ಹೋಗಿ


ಇವನ ಮೂರು ಮಂದಿ ಹಿರೀ ಮಕ್ಕಳು ಸೌಲನ ಜೊತೆಯಲ್ಲಿ ಯುದ್ಧಕ್ಕೆ ಹೋಗಿದ್ದರು. ಅವರಲ್ಲಿ ಚೊಚ್ಚಲ ಮಗನ ಹೆಸರು ಎಲೀಯಾಬ್; ಮರಚಲ ಮಗನ ಹೆಸರು ಅಬೀನಾದಾಬ್; ಮೂರನೆಯವನ ಹೆಸರು ಶಮ್ಮ. ದಾವೀದನೇ ಎಲ್ಲರಿಗಿಂತಲೂ ಕಿರಿಯವನು.


ಅವರು ಬರಲು ಅವನು ಎಲೀಯಾಬನನ್ನು ನೋಡಿ - ನಿಶ್ಚಯವಾಗಿ ಯೆಹೋವನು ಅಭಿಷೇಕಕ್ಕೆ ಆರಿಸಿಕೊಂಡವನು ಆತನ ಮುಂದೆ ಇದ್ದಾನೆ ಎಂದುಕೊಂಡನು.


ಲೇವಿಯರಲ್ಲಿ ಕೆಮುವೇಲನ ಮಗನಾದ ಹಷಬ್ಯ; ಆರೋನ್ಯರಲ್ಲಿ ಚಾದೋಕ್;


ಜೆಬುಲೂನ್ಯರಲ್ಲಿ ಓಬದ್ಯನ ಮಗನಾದ ಇಷ್ಮಾಯ; ನಫ್ತಾಲ್ಯರಲ್ಲಿ ಅಜ್ರೀಯೇಲನ ಮಗನಾದ ಯೆರೀಮೋತ್;


ಇಷಯನ ಚೊಚ್ಚಲಮಗನು ಎಲೀಯಾಬ್; ಮರಚಲನು ಅಬೀನಾದಾಬ್; ಮೂರನೆಯವನು ಶಿಮ್ಮ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು