Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 27:2 - ಕನ್ನಡ ಸತ್ಯವೇದವು J.V. (BSI)

2 ಪೆರೆಚನ ಸಂತಾನದವನೂ ಜಬ್ದೀಯೇಲನ ಮಗನೂ ಆದ ಯಾಷೊಬ್ಬಾಮನು ಮೊದಲನೆಯ ವರ್ಗದ ನಾಯಕನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಪೆರೆಚನ ಸಂತಾನದವನೂ, ಜಬ್ದೀಯೇಲನ ಮಗನೂ ಆದ ಯಾಷೊಬ್ಬಾಮನು ಮೊದಲನೆಯ ವರ್ಗದ ನಾಯಕನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಪೆರೆಚನ ಸಂತಾನದವನೂ ಜಬ್ದೀಯೇಲನ ಮಗನೂ ಆದ ಯಾಷೊಬ್ಬಾಮನು ಮೊದಲನೆಯ ವರ್ಗದ ನಾಯಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಮೊದಲನೆಯ ತಿಂಗಳಲ್ಲಿ ಕಾರ್ಯಾಚರಣೆಯಲ್ಲಿರಬೇಕಾದ ತಂಡಕ್ಕೆ ಯಾಷೊಬ್ಬಾಮನು ಮುಖ್ಯಸ್ತನಾಗಿದ್ದನು. ಇವನು ಜಬ್ದೀಯೇಲನ ಮಗನಾಗಿದ್ದನು. ಇವನ ಕೈಕೆಳಗೆ ಇಪ್ಪತ್ತನಾಲ್ಕು ಸಾವಿರ ಮಂದಿ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಮೊದಲನೆಯ ತಿಂಗಳಿಗೋಸ್ಕರ ಮೊದಲನೆಯ ವರ್ಗದ ಮೇಲೆ ಜಬ್ದಿಯೇಲನ ಮಗ ಯಾಷೊಬ್ಬಾಮನು. ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 27:2
4 ತಿಳಿವುಗಳ ಹೋಲಿಕೆ  

ದಾವೀದನ ರಣವೀರರ ಪಟ್ಟಿ - ಹಕ್ಮೋನಿಯನಾದ ಯಾಷೊಬ್ಬಾಮನು ಮೂವತ್ತು ಮಂದಿ ಶೂರರಲ್ಲಿ ಮುಖ್ಯಸ್ಥನು. ಇವನು ತನ್ನ ಬರ್ಜಿಯನ್ನು ಬೀಸುತ್ತಾ ಹೋಗಿ ಒಂದೇ ಸಾರಿ ಮುನ್ನೂರು ಮಂದಿಯನ್ನು ಕೊಂದನು.


ದಾವೀದನ ರಣವೀರರ ಪಟ್ಟಿ - ತಹ್ಕೆಮೋನ್ಯನಾದ ಯೋಷೆಬಷ್ಷೆಬೆತನು ಸರದಾರರಲ್ಲಿ ಮುಖ್ಯಸ್ಥನು. ಎಚ್ನೀಯನಾದ ಅದೀನೋ ಅನ್ನಿಸಿಕೊಳ್ಳುವ ಇವನು ಒಂದೇ ಸಾರಿ ಎಂಟುನೂರು ಮಂದಿಯನ್ನು ಕೊಂದನು.


ಇಸ್ರಾಯೇಲ್ಯರ ಕುಲಪ್ರಧಾನರು, ಸಹಸ್ರಾಧಿಪತಿಗಳು, ಶತಾಧಿಪತಿಗಳು, ಅರಸನ ವಿಧವಿಧವಾದ ಸೇವೆಯನ್ನು ಮಾಡಬೇಕಾದ ವರ್ಗಗಳ ಅಧಿಪತಿಗಳು ಇವರ ಲೆಕ್ಕ. ವರುಷದ ಎಲ್ಲಾ ತಿಂಗಳುಗಳಲ್ಲಿ ತಿಂಗಳಿಗೆ ಒಂದು ವರ್ಗದಂತೆ ಸರತಿಯ ಮೇಲೆ ಕೆಲಸಕ್ಕೋಸ್ಕರ ಬರುವ ಪ್ರತಿಯೊಂದು ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಮಂದಿ ಇದ್ದರು.


ಇವನು ಮೊದಲನೆಯ ತಿಂಗಳಿನ ಸೇನಾಪತಿಗಳ ಮುಖ್ಯಸ್ಥನು. ಮೊದಲನೆಯ ತಿಂಗಳಿನಲ್ಲಿ ಸೇವಿಸತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತನಾಲ್ಕು ಸಾವಿರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು