1 ಪೂರ್ವಕಾಲ ವೃತ್ತಾಂತ 27:21 - ಕನ್ನಡ ಸತ್ಯವೇದವು J.V. (BSI)21 ಗಿಲ್ಯಾದಿನಲ್ಲಿರುವ ಮನಸ್ಸೆಯ ಅರ್ಧಕುಲದವರಲ್ಲಿ ಜೆಕರ್ಯನ ಮಗನಾದ ಇದ್ದೋ; ಬೆನ್ಯಾಮೀನ್ಯರಲ್ಲಿ ಅಬ್ನೇರನ ಮಗನಾದ ಯಗಸೀಯೇಲ್; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಗಿಲ್ಯಾದಿನಲ್ಲಿರುವ ಮನಸ್ಸೆಯ ಅರ್ಧ ಕುಲದವರಲ್ಲಿ ಜೆಕರ್ಯಯನ ಮಗನಾದ ಇದ್ದೋ; ಬೆನ್ಯಾಮೀನ್ಯರಲ್ಲಿ ಅಬ್ನೇರನ ಮಗನಾದ ಯಗಸೀಯೇಲ್; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಪೂರ್ವ ಮನಸ್ಸೆಯವರಲ್ಲಿ ಜೆಕರ್ಯನ ಮಗ ಇದ್ದೋ. ಬೆನ್ಯಾಮೀನ್ಯರಲ್ಲಿ ಅಬ್ನೇರನ ಮಗ ಯಗಸೀಯೇಲ್. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಗಿಲ್ಯಾದಿನಲ್ಲಿರುವ ಮನಸ್ಸೆಯ ಅರ್ಧ ಗೋತ್ರಕ್ಕೆ ಜೆಕರ್ಯನ ಮಗ ಇದ್ದೋನು; ಬೆನ್ಯಾಮೀನನ ಗೋತ್ರಕ್ಕೆ ಅಬ್ನೇರನ ಮಗ ಯಾಸೀಯೇಲನು; ಅಧ್ಯಾಯವನ್ನು ನೋಡಿ |