1 ಪೂರ್ವಕಾಲ ವೃತ್ತಾಂತ 27:22 - ಕನ್ನಡ ಸತ್ಯವೇದವು J.V. (BSI)22 ದಾನ್ಯರಲ್ಲಿ ಯೆರೋಹಾಮನ ಮಗನಾದ ಅಜರೇಲ್. ಇಸ್ರಾಯೇಲ್ ಕುಲಾಧಿಪತಿಗಳು ಇವರೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ದಾನ್ಯರಲ್ಲಿ ಯೆರೋಹಾಮನ ಮಗನಾದ ಅಜರೇಲನು ಇವರೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ದಾನ್ಯರಲ್ಲಿ ಯೆರೋಹಾಮನ ಮಗ ಅಜರೇಲ್. ಇವರು ಇಸ್ರೇಲ್ ಗೋತ್ರಪ್ರಧಾನರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ದಾನನ ಗೋತ್ರಕ್ಕೆ ಯೆರೋಹಾಮನ ಮಗ ಅಜರಯೇಲ್. ಇವರೇ ಇಸ್ರಾಯೇಲಿನ ಗೋತ್ರಗಳ ಪ್ರಧಾನರು. ಅಧ್ಯಾಯವನ್ನು ನೋಡಿ |