1 ಪೂರ್ವಕಾಲ ವೃತ್ತಾಂತ 27:24 - ಕನ್ನಡ ಸತ್ಯವೇದವು J.V. (BSI)24 ಚೆರೂಯಳ ಮಗನಾದ ಯೋವಾಬನು ಅವರನ್ನು ಲೆಕ್ಕಿಸಲಾರಂಭಿಸಿದರೂ ಇದರ ನಿವಿುತ್ತ ಇಸ್ರಾಯೇಲ್ಯರ ಮೇಲೆ ದೇವರ ಕೋಪವುಂಟಾದದರಿಂದ ಅದನ್ನು ಪೂರ್ತಿಗೊಳಿಸಲಿಲ್ಲ. ಈ ಖಾನೇಷುಮಾರಿಯು ದಾವೀದನ ರಾಜ್ಯ ವೃತ್ತಾಂತಗ್ರಂಥದಲ್ಲಿ ಲಿಖಿತವಾಗಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಚೆರೂಯಳ ಮಗನಾದ ಯೋವಾಬನು ಅವರನ್ನು ಲೆಕ್ಕಿಸಲಾರಂಭಿಸಿದರೂ, ಇದರ ನಿಮಿತ್ತ ಇಸ್ರಾಯೇಲರ ಮೇಲೆ ದೇವರ ಕೋಪವುಂಟಾದ್ದರಿಂದ ಅದನ್ನು ಪೂರ್ತಿಗೊಳಿಸಲು ಸಾಧ್ಯವಾಗಲಿಲ್ಲ. ಈ ಜನಗಣತಿಯು ದಾವೀದನ ರಾಜ್ಯದ ವೃತ್ತಾಂತ ಗ್ರಂಥದಲ್ಲಿ ಲಿಖಿತವಾಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಚೆರೂಯಳ ಮಗ ಯೋವಾಬನು ಅವರನ್ನು ಲೆಕ್ಕಿಸಲಾರಂಭಿಸಿದರೂ, ಇದರ ನಿಮಿತ್ತ ಇಸ್ರಯೇಲರ ಮೇಲೆ ದೇವರ ಕೋಪವುಂಟಾಗಿ, ಅದನ್ನು ಪೂರ್ತಿಗೊಳಿಸಲಿಲ್ಲ. ಈ ಜನಗಣತಿ ದಾವೀದನ ರಾಜ್ಯದ ಇತಿಹಾಸದಲ್ಲಿ ಲಿಖಿತವಾಗಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಚೆರೂಯಳ ಮಗನಾದ ಯೋವಾಬನು ಲೆಕ್ಕಿಸುವ ಕಾರ್ಯ ಪ್ರಾರಂಭಿಸಿದನು. ಆದರೆ ಅವನು ಪೂರ್ಣಗೊಳಿಸಲಿಲ್ಲ. ದೇವರು ಇಸ್ರೇಲರ ಮೇಲೆ ಕೋಪಗೊಂಡನು. ಇದರಿಂದಾಗಿ ಇಸ್ರೇಲರ ಜನಸಂಖ್ಯೆಯನ್ನು ದಾವೀದನ ಚರಿತ್ರಾ ಪುಸ್ತಕದಲ್ಲಿ ದಾಖಲೆ ಮಾಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಚೆರೂಯಳ ಮಗ ಯೋವಾಬನು ಎಣಿಸಲು ಆರಂಭಿಸಿದನು. ಆದರೆ ಇಸ್ರಾಯೇಲಿಗೆ ವಿರೋಧವಾಗಿ ದೇವರ ಕೋಪಾಗ್ನಿಯು ಬಂದದ್ದರಿಂದ, ಅವನು ಪೂರ್ತಿಗೊಳಿಸಲಿಲ್ಲ. ಆ ಲೆಕ್ಕವು ಅರಸನಾದ ದಾವೀದನ ಇತಿಹಾಸಗಳ ಪುಸ್ತಕದಲ್ಲಿ ಲಿಖಿತವಾಗಲಿಲ್ಲ. ಅಧ್ಯಾಯವನ್ನು ನೋಡಿ |