1 ಪೂರ್ವಕಾಲ ವೃತ್ತಾಂತ 27:25 - ಕನ್ನಡ ಸತ್ಯವೇದವು J.V. (BSI)25 ಅರಸನಾದ ದಾವೀದನ ಸೊತ್ತಿನ ಮೇಲೆ ಮೇಲ್ವಿಚಾರಕರಾಗಿ ನೇವಿುಸಲ್ಪಟ್ಟವರು ಯಾರಂದರೆ - ಅರಸನ ಭಂಡಾರಗಳ ಮೇಲೆ ಅದೀಯೇಲನ ಮಗನಾದ ಅಜ್ಮಾವೆತ್, ಹೊಲದಲ್ಲಿಯೂ ಪಟ್ಟಣಗಳಲ್ಲಿಯೂ ಹಳ್ಳಿಗಳಲ್ಲಿಯೂ ಬುರುಜುಗಳ ಮೇಲೆಯೂ ಇದ್ದ ಉಗ್ರಾಣಗಳ ಮೇಲೆ ಉಜ್ಜೀಯನ ಮಗನಾದ ಯೋನಾತಾನ್, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಅರಸನಾದ ದಾವೀದನ ಸೊತ್ತಿನ ಮೇಲೆ ಮೇಲ್ವಿಚಾರಕರಾಗಿ ನೇಮಿಸಲ್ಪಟ್ಟವರು ಯಾರೆಂದರೆ: ಅರಸನ ಭಂಡಾರಗಳ ಮೇಲೆ ಅದೀಯೇಲನ ಮಗನಾದ ಅಜ್ಮಾವೆತ್, ಹೊಲಗಳಲ್ಲಿಯೂ, ಪಟ್ಟಣಗಳಲ್ಲಿಯೂ, ಹಳ್ಳಿಗಳಲ್ಲಿಯೂ, ಬುರುಜಗಳ ಮೇಲೆಯೂ ಇದ್ದ ಉಗ್ರಾಣಗಳ ಮೇಲೆ ಉಜ್ಜೀಯನ ಮಗನಾದ ಯೋನಾತಾನನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಅರಸ ದಾವೀದನ ಸೊತ್ತಿನ ಮೇಲ್ವಿಚಾರಕರಾಗಿ ನೇಮಕಗೊಂಡವರು ಯಾರೆಂದರೆ: ಅರಸನ ಭಂಡಾರಗಳ ಮೇಲೆ ಅದೀಯೇಲನ ಮಗ ಅಜ್ಮಾವೆತ್; ಹೊಲದಲ್ಲು, ಪಟ್ಟಣಗಳಲ್ಲು, ಹಳ್ಳಿಗಳಲ್ಲು ಹಾಗೂ ಬರುಜುಗಳ ಮೇಲೂ ಇದ್ದ ಉಗ್ರಾಣಗಳ ಮೇಲೆ ಉಜ್ಜೀಯನ ಮಗ ಯೋನಾತಾನ್; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಅರಸನ ಆಸ್ತಿಗೆ ಜವಾಬ್ದಾರರಾಗಿದ್ದವರ ಪಟ್ಟಿ: ಅದೀಯೇಲನ ಮಗನಾದ ಅಜ್ಮಾವೆತ್ ರಾಜನ ಉಗ್ರಾಣಗಳ ಅಧಿಕಾರಿಯಾಗಿದ್ದನು. ಉಜ್ಜೀಯನ ಮಗನಾದ ಯೋನಾತಾನ್ ಚಿಕ್ಕ ಊರುಗಳಲ್ಲಿ, ಹಳ್ಳಿಗಳಲ್ಲಿ, ಹೊಲಗಳಲ್ಲಿ ಮತ್ತು ಗೋಪುರಗಳಲ್ಲಿ ಇದ್ದ ಉಗ್ರಾಣಗಳಿಗೆ ಅಧಿಕಾರಿಯಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಅರಸನ ಬೊಕ್ಕಸಗಳ ಮೇಲೆ ಅದೀಯೇಲನ ಮಗ ಅಜ್ಮಾವೆತನು ಇದ್ದನು. ಹೊಲಗಳಲ್ಲಿಯೂ, ಪಟ್ಟಣಗಳಲ್ಲಿಯೂ, ಗ್ರಾಮಗಳಲ್ಲಿಯೂ, ಬುರುಜುಗಳ ಮೇಲೆಯೂ ಇದ್ದ ಉಗ್ರಾಣಗಳ ಮೇಲೆ ಉಜ್ಜೀಯನ ಮಗ ಯೋನಾತಾನನು ಇದ್ದನು. ಅಧ್ಯಾಯವನ್ನು ನೋಡಿ |