1 ಪೂರ್ವಕಾಲ ವೃತ್ತಾಂತ 27:31 - ಕನ್ನಡ ಸತ್ಯವೇದವು J.V. (BSI)31 ಆಡುಕುರಿಗಳ ಮೇಲೆ ಹಗ್ರೀಯನಾದ ಯಾಜೀಜ್ ಇವರೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಆಡುಕುರಿಗಳ ಮೇಲೆ ಹಗ್ರೀಯನಾದ ಯಾಜೀಜ್. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಆಡುಕುರಿಗಳ ಮೇಲೆ ಹಗ್ರೀಯನಾದ ಯಾಜೀಜ್. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಹಗ್ರೀಯನಾದ ಯಾಜೀಜನು ರಾಜನ ಕುರಿಹಿಂಡುಗಳ ಮೇಲೆ ಅಧಿಕಾರಿಯಾಗಿದ್ದನು. ಇವರೆಲ್ಲರೂ ರಾಜನ ಆಸ್ತಿಪಾಸ್ತಿಗಳ ಮೇಲ್ವಿಚಾರಕರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಕುರಿ ಮಂದೆಗಳ ಮೇಲೆ ಜವಾಬ್ದಾರಿಯಾಗಿದ್ದವನು ಹಗ್ರೀಯನಾದ ಯಾಜೀಜ್. ಇವರೆಲ್ಲರು ಅರಸನಾದ ದಾವೀದನ ಸ್ವತ್ತಿನ ಮೇಲೆ ಪ್ರಧಾನರಾಗಿದ್ದರು. ಅಧ್ಯಾಯವನ್ನು ನೋಡಿ |