1 ಪೂರ್ವಕಾಲ ವೃತ್ತಾಂತ 27:34 - ಕನ್ನಡ ಸತ್ಯವೇದವು J.V. (BSI)34 ಬೆನಾಯನ ಮಗನಾದ ಯೆಹೋಯಾದಾವನೂ ಎಬ್ಯಾತಾರನೂ ಅಹೀತೋಫೆಲನ ಉತ್ತರಾಧಿಕಾರಿಗಳು; ಯೋವಾಬನು ಅರಸನ ಸೈನ್ಯಾಧಿಪತಿಯು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಬೆನಾಯನ ಮಗನಾದ ಯೆಹೋಯಾದಾವನೂ, ಎಬ್ಯಾತಾರನೂ, ಅಹೀತೋಫೆಲನ ಉತ್ತರಾಧಿಕಾರಿಗಳಾದರು. ಯೋವಾಬನು ಅರಸನ ಸೈನ್ಯಾಧಿಪತಿಯಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಬೆನಾಯನ ಮಗ ಯೆಹೋಯಾದಾವನೂ ಎಬ್ಯಾತಾರನೂ ಅಹೀತೋಫೆಲನ ಉತ್ತರಾಧಿಕಾರಿಗಳು; ಯೋವಾಬನು ಅರಸನ ಸೈನ್ಯಾಧಿಪತಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ಬೆನಾಯನ ಮಗನಾದ ಯೆಹೋಯಾದವನೂ ಎಬ್ಯಾತಾರನೂ ಅಹೀತೋಫೆಲನ ತರುವಾಯ ರಾಜನ ಮಂತ್ರಾಲೋಚಕರಾದರು. ರಾಜನ ಸೈನ್ಯಕ್ಕೆ ಯೋವಾಬನು ಪ್ರಧಾನಸೇನಾಪತಿಯಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಅಹೀತೋಫೆಲನ ತರುವಾಯ ಬೆನಾಯನ ಮಗನಾದ ಯೆಹೋಯಾದಾವನೂ, ಅಬಿಯಾತರನೂ ಅರಸನ ಆಲೋಚನೆಗಾರರಾಗಿದ್ದರು. ಯೋವಾಬನು ಅರಸನ ಸೈನ್ಯಾಧಿಪತಿಯಾಗಿದ್ದನು. ಅಧ್ಯಾಯವನ್ನು ನೋಡಿ |