Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 27:4 - ಕನ್ನಡ ಸತ್ಯವೇದವು J.V. (BSI)

4 ಅಹೋಹಿಯನಾದ ದೋದೈಯು ಎರಡನೆಯ ತಿಂಗಳಿನ ವರ್ಗದ ನಾಯಕನು; ಆ ವರ್ಗದಲ್ಲಿ ವಿುಕ್ಲೋತನೆಂಬವನೂ ನಾಯಕನು. ಅವನ ವರ್ಗದವರ ಸಂಖ್ಯೆಯು ಇಪ್ಪತ್ತನಾಲ್ಕು ಸಾವಿರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅಹೋಹಿಯನಾದ ದೋದೈಯು ಎರಡನೆಯ ತಿಂಗಳಿನ ವರ್ಗದ ನಾಯಕನು. ಆ ವರ್ಗದಲ್ಲಿ ಮಿಕ್ಲೋತನೆಂಬವನು ನಾಯಕನು. ಅವನ ವರ್ಗದವರ ಸಂಖ್ಯೆ ಇಪ್ಪತ್ತ್ನಾಲ್ಕು ಸಾವಿರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅಹೋಹಿಯನಾದ ದೋದೈಯು ಎರಡನೆಯ ತಿಂಗಳಿನ ವರ್ಗದ ನಾಯಕ; ಆ ವರ್ಗದಲ್ಲಿ ಮಿಕ್ಲೋತನೆಂಬವನೂ ನಾಯಕನು. ಅವನ ವರ್ಗದವರ ಸಂಖ್ಯೆ ಇಪ್ಪತ್ತನಾಲ್ಕು ಸಾವಿರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಎರಡನೆಯ ತಿಂಗಳಿನ ಸೈನ್ಯಾಧಿಕಾರಿ ಅಹೋಹೀಯನಾದ ದೋದೈ. ಮಿಕ್ಲೋತ್ ಎಂಬವನು ಈ ತಂಡದ ನಾಯಕನಾಗಿದ್ದನು. ಒಟ್ಟು ಇಪ್ಪತ್ತನಾಲ್ಕು ಸಾವಿರ ಮಂದಿ ದೋದೈನ ತಂಡದಲ್ಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಎರಡನೆಯ ತಿಂಗಳಿನ ವರ್ಗದ ಮೇಲೆ ಅಹೋಹ್ಯನಾದ ದೊದಾಯಿಯು. ಅವನ ವರ್ಗದಲ್ಲಿ ಮಿಕ್ಲೋತನು ನಾಯಕನಾಗಿದ್ದನು. ಅವನ ವರ್ಗದಲ್ಲಿ 24,000 ಜನರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 27:4
4 ತಿಳಿವುಗಳ ಹೋಲಿಕೆ  

ಎರಡನೆಯವನು ಅಹೋಹ್ಯನಾದ ದೋದೋ ಎಂಬವನ ಮಗನಾಗಿರುವ ಎಲ್ಲಾಜಾರನು. ಫಿಲಿಷ್ಟಿಯರು ಅಲ್ಲಿ ಯುದ್ಧಕ್ಕೆ ಕೂಡಿಕೊಂಡಾಗ ಅವರನ್ನು ನಿಂದಿಸುವದಕ್ಕೆ ದಾವೀದನ ಜೊತೆಯಲ್ಲಿ ಹೋದ ಮೂರು ಮಂದಿ ಶೂರರಲ್ಲಿ ಇವನು ಒಬ್ಬನಾಗಿದ್ದನು.


ಎರಡನೆಯವನು ಅಹೋಹ್ಯನಾದ ದೋದೋ ಎಂಬವನ ಮಗನಾಗಿರುವ ಎಲ್ಲಾಜಾರನು; ಇವನೂ ಆ ಮೂರು ಮಂದಿ ಶೂರರಲ್ಲಿ ಒಬ್ಬನು.


ಇವನು ಮೊದಲನೆಯ ತಿಂಗಳಿನ ಸೇನಾಪತಿಗಳ ಮುಖ್ಯಸ್ಥನು. ಮೊದಲನೆಯ ತಿಂಗಳಿನಲ್ಲಿ ಸೇವಿಸತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತನಾಲ್ಕು ಸಾವಿರ.


ಯಾಜಕನಾದ ಯೆಹೋಯಾದನ ಮಗನೂ ಪ್ರಧಾನನೂ ಆದ ಬೆನಾಯನು ಮೂರನೆಯ ವರ್ಗದ ನಾಯಕನು; ಮೂರನೆಯ ತಿಂಗಳಲ್ಲಿ ಸೇವಿಸತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತನಾಲ್ಕು ಸಾವಿರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು