1 ಪೂರ್ವಕಾಲ ವೃತ್ತಾಂತ 28:12 - ಕನ್ನಡ ಸತ್ಯವೇದವು J.V. (BSI)12 ಯೆಹೋವನ ಆಲಯದ ಅಂಗಳಗಳು, ಸುತ್ತಣ ಕೋಣೆಗಳು, ದೇವಾಲಯದ ಭಂಡಾರಗಳು, ಪ್ರತಿಷ್ಠಿತ ವಸ್ತುಗಳ ಭಂಡಾರಗಳು ಇವುಗಳ ವಿಷಯವಾಗಿಯೂ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಇವನು ಯೆಹೋವನ ಆಲಯದ ಅಂಗಳಗಳು, ಸುತ್ತಣ ಕೋಣೆಗಳು, ದೇವಾಲಯದ ಭಂಡಾರಗಳು, ಪ್ರತಿಷ್ಠಿತ ವಸ್ತುಗಳು, ಭಂಡಾರಗಳು ಇವುಗಳ ವಿಷಯವಾಗಿಯೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಸುತ್ತಣ ಕೋಣೆಗಳು, ದೇವಾಲಯದ ಭಂಡಾರಗಳು, ಪ್ರತಿಷ್ಠಿತ ವಸ್ತುಗಳ ಭಂಡಾರಗಳು ಇವುಗಳ ವಿಷಯವಾಗಿ ವಿವರಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ದೇವಾಲಯದ ಪ್ರತಿಯೊಂದು ಭಾಗದ ನಕ್ಷೆಯನ್ನು ದಾವೀದನು ತಯಾರಿಸಿದ್ದನು. ದೇವಾಲಯದ ಸುತ್ತಣ ಅಂಗಳಗಳ ನಕ್ಷೆ ಮತ್ತು ಸುತ್ತಲೂ ಇರುವ ಕೋಣೆಗಳ ನಕ್ಷೆಯನ್ನು ದೇವಾಲಯದ ಪವಿತ್ರ ವಸ್ತುಗಳನ್ನು ಇಡುವ ಕೋಣೆಗಳ ಯೋಜನೆಯನ್ನು ಮತ್ತು ನಕ್ಷೆಗಳನ್ನು ಸೊಲೊಮೋನನಿಗೆ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಯೆಹೋವ ದೇವರ ಮನೆಯ ಅಂಗಳಗಳು, ಸುತ್ತಲಿರುವ ಕೊಠಡಿಗಳಾದ ಯೆಹೋವ ದೇವರ ಮನೆಯ ಉಗ್ರಾಣಗಳು, ಪ್ರತಿಷ್ಠೆ ಮಾಡಿದವುಗಳ ಉಗ್ರಾಣಗಳು, ಆತ್ಮದಿಂದ ತನಗುಂಟಾದ ಇವುಗಳ ಸಮಸ್ತ ಮಾದರಿಯನ್ನೂ ಕೊಟ್ಟನು. ಅಧ್ಯಾಯವನ್ನು ನೋಡಿ |