1 ಪೂರ್ವಕಾಲ ವೃತ್ತಾಂತ 28:3 - ಕನ್ನಡ ಸತ್ಯವೇದವು J.V. (BSI)3 ಆಗ ದೇವರು ನನಗೆ - ನೀನು ಮಹಾಯುದ್ಧಗಳನ್ನು ನಡಿಸಿ ಬಹಳ ರಕ್ತವನ್ನು ಸುರಿಸಿದವನು; ನನ್ನ ಹೆಸರಿಗೋಸ್ಕರ ಆಲಯವನ್ನು ಕಟ್ಟಿಸಬಾರದು ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆಗ ದೇವರು ನನಗೆ, ‘ನೀನು ಮಹಾಯುದ್ಧಗಳನ್ನು ಮಾಡಿ ಬಹಳ ರಕ್ತವನ್ನು ಸುರಿಸಿದವನು, ನನ್ನ ಹೆಸರಿಗೋಸ್ಕರ ಆಲಯವನ್ನು ಕಟ್ಟಬಾರದು’ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆಗ ದೇವರು ನನಗೆ, ‘ನೀನು ಮಹಾಯುದ್ಧಗಳನ್ನು ನಡೆಸಿ, ಬಹಳ ರಕ್ತವನ್ನು ಸುರಿಸಿದವನು; ನನ್ನ ಹೆಸರಿಗೆ ನೀನು ಆಲಯವನ್ನು ಕಟ್ಟಿಸಬಾರದು,’ ಎಂದು ಹೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಆದರೆ ದೇವರು ನನಗೆ, ‘ದಾವೀದನೇ, ನೀನು ನನ್ನ ಹೆಸರಿಗಾಗಿ ಆಲಯವನ್ನು ಕಟ್ಟಬಾರದು. ಯಾಕೆಂದರೆ ನೀನೊಬ್ಬ ರಣವೀರನಾಗಿದ್ದುದರಿಂದ ಎಷ್ಟೋ ಮಂದಿಯನ್ನು ಕೊಂದು ಅವರ ರಕ್ತಸುರಿಸಿರುವೆ’ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆಗ ದೇವರು ನನಗೆ, ‘ನೀನು ಮಹಾ ಯುದ್ಧಗಳನ್ನು ನಡೆಸಿ, ಬಹಳ ರಕ್ತವನ್ನು ಸುರಿಸಿದವನು; ನನ್ನ ಹೆಸರಿಗೆ ನೀನು ಆಲಯವನ್ನು ಕಟ್ಟಿಸಬಾರದು,’ ಎಂದು ಹೇಳಿದರು. ಅಧ್ಯಾಯವನ್ನು ನೋಡಿ |