1 ಪೂರ್ವಕಾಲ ವೃತ್ತಾಂತ 29:15 - ಕನ್ನಡ ಸತ್ಯವೇದವು J.V. (BSI)15 ನಾವು ನಿನ್ನ ದೃಷ್ಟಿಯಲ್ಲಿ ಪರದೇಶಿಗಳೂ ನಮ್ಮ ಪಿತೃಗಳೆಲ್ಲರಂತೆ ಪ್ರವಾಸಿಗಳೂ ಆಗಿದ್ದೇವೆ, ನಮ್ಮ ಆಯುಷ್ಕಾಲವು ನೆರಳಿನಂತಿದೆ; ನಮಗೆ ಯಾವ ನಿರೀಕ್ಷೆಯೂ ಇಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನಾವು ನಿನ್ನ ದೃಷ್ಟಿಯಲ್ಲಿ ಪರದೇಶಿಗಳೂ, ನಮ್ಮ ಪೂರ್ವಿಕರೆಲ್ಲರಂತೆ ಪ್ರವಾಸಿಗಳೂ ಆಗಿದ್ದೇವೆ. ನಮ್ಮ ಆಯುಷ್ಕಾಲವು ನೆರಳಿನಂತಿದೆ. ನಮಗೆ ಯಾವ ನಿರೀಕ್ಷೆಯೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ನಾವು ನಿಮ್ಮ ದೃಷ್ಟಿಯಲ್ಲಿ ಪರದೇಶಿಗಳು; ನಮ್ಮ ಪೂರ್ವಜರಂತೆ ಪ್ರವಾಸಿಗಳು. ನಮ್ಮ ಆಯುಷ್ಕಾಲ ನೆರಳಿನಂತೆ; ನಮಗಿಲ್ಲ, ಯಾವ ನಿರೀಕ್ಷೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ನಾವು ನಮ್ಮ ಪೂರ್ವಿಕರಂತೆ ಈ ಲೋಕದಲ್ಲಿ ಪ್ರವಾಸಿಗಳಾಗಿದ್ದೇವೆ; ದಾಟಿಹೋಗುವ ನೆರಳಿನಂತೆ ನಾವು ಈ ಲೋಕದಲ್ಲಿರುತ್ತೇವೆ. ಅದನ್ನು ನಿಲ್ಲಿಸಲು ನಮಗೆ ಸಾಧ್ಯವಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ನಿಮ್ಮ ಕೈಯಿಂದಲೇ ನಿಮಗೆ ಅರ್ಪಿಸಿದೆವು. ಏಕೆಂದರೆ ನಾವು ನಿಮ್ಮ ಸಮ್ಮುಖದಲ್ಲಿ ನಮ್ಮ ಸಮಸ್ತ ಪಿತೃಗಳ ಹಾಗೆ ಪರದೇಶಸ್ಥರೂ, ಪ್ರವಾಸಿಗಳೂ ಆಗಿದ್ದೇವೆ. ಭೂಮಿಯ ಮೇಲೆ ನಮ್ಮ ದಿವಸಗಳು ನೆರಳಿನ ಹಾಗೆ ಇವೆ; ನಿರೀಕ್ಷೆಯು ಇಲ್ಲ. ಅಧ್ಯಾಯವನ್ನು ನೋಡಿ |