1 ಪೂರ್ವಕಾಲ ವೃತ್ತಾಂತ 29:24 - ಕನ್ನಡ ಸತ್ಯವೇದವು J.V. (BSI)24 ಎಲ್ಲಾ ಅಧಿಪತಿಗಳೂ ದಂಡಿನವರೂ ಅರಸನಾದ ದಾವೀದನ ಎಲ್ಲಾ ಮಕ್ಕಳೂ ಅವನಿಗೆ ಅಧೀನರಾದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಎಲ್ಲಾ ಅಧಿಪತಿಗಳೂ ದಂಡಿನವರೂ ಅರಸನಾದ ದಾವೀದನ ಎಲ್ಲಾ ಮಕ್ಕಳೂ ಅವನಿಗೆ ಅಧೀನರಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಎಲ್ಲಾ ಅಧಿಪತಿಗಳು, ದಂಡಿನವರು, ಹಾಗೂ ಅರಸ ದಾವೀದನ ಎಲ್ಲಾ ಮಕ್ಕಳು ಅವನಿಗೆ ಅಧೀನರಾದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಎಲ್ಲಾ ನಾಯಕರು, ಸೈನಿಕರು ಮತ್ತು ದಾವೀದನ ಗಂಡುಮಕ್ಕಳು ಸೊಲೊಮೋನನನ್ನು ತಮ್ಮ ಅರಸನನ್ನಾಗಿ ಸ್ವೀಕರಿಸಿ ಅವನಿಗೆ ವಿಧೇಯರಾದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಎಲ್ಲಾ ಪ್ರಧಾನರೂ, ಪರಾಕ್ರಮಶಾಲಿಗಳೂ, ಅರಸನಾದ ದಾವೀದನ ಸಮಸ್ತ ಪುತ್ರರೂ ಅರಸನಾದ ಸೊಲೊಮೋನನಿಗೆ ಅಧೀನರಾದರು. ಅಧ್ಯಾಯವನ್ನು ನೋಡಿ |