1 ಪೂರ್ವಕಾಲ ವೃತ್ತಾಂತ 29:25 - ಕನ್ನಡ ಸತ್ಯವೇದವು J.V. (BSI)25 ಯೆಹೋವನು ಇಸ್ರಾಯೇಲ್ಯರೆಲ್ಲರಿಗೆ ಗೊತ್ತಾಗುವಂತೆ ಸೊಲೊಮೋನನನ್ನು ಅಭಿವೃದ್ಧಿಪಡಿಸಿ ಅವನಿಗಿಂತ ಮೊದಲು ಇಸ್ರಾಯೇಲ್ಯರನ್ನಾಳಿದ ಎಲ್ಲಾ ಅರಸರ ವೈಭವಕ್ಕಿಂತಲೂ ಹೆಚ್ಚಿನ ವೈಭವವನ್ನು ಅವನಿಗೆ ಅನುಗ್ರಹಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಯೆಹೋವನು ಇಸ್ರಾಯೇಲರೆಲ್ಲರಿಗೆ ಗೊತ್ತಾಗುವಂತೆ ಸೊಲೊಮೋನನನ್ನು ಅಭಿವೃದ್ಧಿಪಡಿಸಿ ಅವನಿಗಿಂತ ಮೊದಲು ಇಸ್ರಾಯೇಲರನ್ನು ಆಳಿದ ಎಲ್ಲಾ ಅರಸರ ವೈಭವಕ್ಕಿಂತಲೂ ಹೆಚ್ಚಿನ ವೈಭವವನ್ನು ಅವನಿಗೆ ಅನುಗ್ರಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಸರ್ವೇಶ್ವರ ಇಸ್ರಯೇಲರೆಲ್ಲರಿಗೆ ಗೊತ್ತಾಗುವಂತೆ ಸೊಲೊಮೋನನನ್ನು ಅಭಿವೃದ್ಧಿಪಡಿಸಿದರು; ಅವನಿಗಿಂತ ಮೊದಲು ಇಸ್ರಯೇಲರನ್ನಾಳಿದ ಎಲ್ಲಾ ಅರಸರ ವೈಭವಕ್ಕಿಂತಲೂ ಹೆಚ್ಚಿನ ವೈಭವವನ್ನು ಅವನಿಗೆ ಅನುಗ್ರಹಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಯೆಹೋವನು ಸೊಲೊಮೋನನನ್ನು ಆಶೀರ್ವದಿಸಿ ಅಭಿವೃದ್ಧಿಪಡಿಸಿದನು. ಇಸ್ರೇಲಿನಲ್ಲಿದ್ದ ಯಾವ ಅರಸನಿಗೂ ಸೊಲೊಮೋನನಿಗಿದ್ದಷ್ಟು ಗೌರವವೂ ವೈಭವವೂ ಇರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಇದಲ್ಲದೆ ಯೆಹೋವ ದೇವರು ಸಮಸ್ತ ಇಸ್ರಾಯೇಲಿನ ಸಮ್ಮುಖದಲ್ಲಿ ಸೊಲೊಮೋನನನ್ನು ಅಧಿಕವಾಗಿ ಹೆಚ್ಚಿಸಿ, ಇಸ್ರಾಯೇಲಿನಲ್ಲಿ ಅವನಿಗಿಂತ ಮುಂಚೆ ಇದ್ದ ಯಾವ ಅರಸನಿಗಾದರೂ ಇಲ್ಲದಂಥ ರಾಜ್ಯದ ವೈಭವವನ್ನು ಅವನಿಗೆ ಕೊಟ್ಟರು. ಅಧ್ಯಾಯವನ್ನು ನೋಡಿ |