1 ಪೂರ್ವಕಾಲ ವೃತ್ತಾಂತ 29:26 - ಕನ್ನಡ ಸತ್ಯವೇದವು J.V. (BSI)26-27 ಇಸ್ರಾಯೇಲ್ಯರೆಲ್ಲರ ಅರಸನಾಗಿದ್ದ ಇಷಯನ ಮಗನಾದ ದಾವೀದನು ಹೆಬ್ರೋನಿನಲ್ಲಿ ಏಳು ವರುಷವೂ ಯೆರೂಸಲೇವಿುನಲ್ಲಿ ಮೂವತ್ತಮೂರು ವರುಷವೂ ಒಟ್ಟಿಗೆ ನಾಲ್ವತ್ತು ವರುಷ ಆಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಹೀಗೆ ಇಷಯನ ಮಗನಾದ ದಾವೀದನು ಇಸ್ರಾಯೇಲರೆಲ್ಲರ ಅರಸನಾಗಿ ಆಳ್ವಿಕೆ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26-27 ಜೆಸ್ಸೆಯನ ಮಗ ದಾವೀದನು ಇಸ್ರಯೇಲರ ಅರಸನಾಗಿ ಹೆಬ್ರೋನಿನಲ್ಲಿ ಏಳು ವರ್ಷ ಹಾಗೂ ಜೆರುಸಲೇಮಿನಲ್ಲಿ ಮೂವತ್ತಮೂರು ವರ್ಷ ಆಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26-27 ಇಷಯನ ಮಗನಾದ ದಾವೀದನು ಇಸ್ರೇಲರನ್ನು ನಲವತ್ತು ವರ್ಷ ಆಳಿದನು. ಅವನು ಹೆಬ್ರೋನಿನಲ್ಲಿ ಏಳು ವರ್ಷ ರಾಜ್ಯಪಾಲನೆ ಮಾಡಿದನು ಮತ್ತು ಜೆರುಸಲೇಮಿನಲ್ಲಿ ಮೂವತ್ತುಮೂರು ವರ್ಷ ಆಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಇಷಯನ ಮಗ ದಾವೀದನು ಸಮಸ್ತ ಇಸ್ರಾಯೇಲಿನ ಮೇಲೆ ಆಳಿದನು. ಅಧ್ಯಾಯವನ್ನು ನೋಡಿ |