1 ಪೂರ್ವಕಾಲ ವೃತ್ತಾಂತ 29:28 - ಕನ್ನಡ ಸತ್ಯವೇದವು J.V. (BSI)28 ಅವನು ಐಶ್ವರ್ಯ ಮಾನ ದೀರ್ಘಾಯುಷ್ಯ ಇವುಗಳನ್ನು ಅನುಭವಿಸಿದ ನಂತರ ತುಂಬಾ ವೃದ್ಧನಾಗಿ ಮರಣಹೊಂದಿದನು. ಅವನಿಗೆ ಬದಲಾಗಿ ಅವನ ಮಗನಾದ ಸೊಲೊಮೋನನು ಅರಸನಾದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಅವನು ಐಶ್ವರ್ಯ, ಮಾನ, ದೀರ್ಘಾಯುಷ್ಯ ಇವುಗಳನ್ನು ಅನುಭವಿಸಿದ ನಂತರ ತುಂಬಾ ವೃದ್ಧನಾಗಿ ಮರಣ ಹೊಂದಿದನು. ಅವನಿಗೆ ಬದಲಾಗಿ ಅವನ ಮಗನಾದ ಸೊಲೊಮೋನನು ಅರಸನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಸಿರಿಸಂಪತ್ತು, ಘನತೆ, ಗೌರವ ಹಾಗೂ ದೀರ್ಘಾಯುಷ್ಯ ಇವುಗಳನ್ನು ಅನುಭವಿಸಿದನಂತರ ದಾವೀದನು ಹಣ್ಣುಮುದುಕನಾಗಿ ಮರಣ ಹೊಂದಿದನು. ಅವನ ಉತ್ತರಾಧಿಕಾರಿಯಾಗಿ ಅವನ ಮಗ ಸೊಲೊಮೋನನು ಅರಸನಾದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಅವನು ಬಹಳ ಮುದುಕನಾಗಿ ಸತ್ತನು. ಅವನ ದೀರ್ಘಾಯುಷ್ಯದಲ್ಲಿ ಹೆಚ್ಚಾದ ಗೌರವ ಸನ್ಮಾನಗಳು ದೊರೆತವು. ಅವನ ನಂತರ ಮಗನಾದ ಸೊಲೊಮೋನನು ಅರಸನಾದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಅವನು ದೀರ್ಘಾಯುಷ್ಯದಿಂದಲೂ, ಐಶ್ವರ್ಯದಿಂದಲೂ, ಘನದಿಂದಲೂ ಕೂಡಿದವನಾಗಿ, ಒಳ್ಳೆಯ ಪ್ರಾಯದಲ್ಲಿ ಮರಣಹೊಂದಿದನು. ಅವನ ಮಗ ಸೊಲೊಮೋನನು ಅವನಿಗೆ ಬದಲಾಗಿ ಅರಸನಾದನು. ಅಧ್ಯಾಯವನ್ನು ನೋಡಿ |