Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 29:30 - ಕನ್ನಡ ಸತ್ಯವೇದವು J.V. (BSI)

30 ದರ್ಶಿಯಾದ ಸಮುವೇಲ, ಪ್ರವಾದಿಯಾದ ನಾತಾನ, ದರ್ಶಿಯಾದ ಗಾದ ಇವರ ಚರಿತ್ರೆಗಳಲ್ಲಿ ಬರೆದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ದೇವದರ್ಶಿಯಾದ ಸಮುವೇಲ, ಪ್ರವಾದಿಯಾದ ನಾತಾನ, ದೇವದರ್ಶಿಯಾದ ಗಾದ ಇವರ ಚರಿತ್ರೆಗಳಲ್ಲಿಯೂ ಬರೆದಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ದರ್ಶಿ ಸಮುವೇಲ, ಪ್ರವಾದಿ ನಾತಾನ ಹಾಗೂ ದರ್ಶಿ ಗಾದ, ಇವರ ಚರಿತ್ರೆಗಳಲ್ಲಿ ಲಿಖಿತವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಇಸ್ರೇಲಿನ ರಾಜನಾಗಿದ್ದಾಗ ದಾವೀದನು ಮಾಡಿದ ಎಲ್ಲಾ ಸಾಹಸಕಾರ್ಯಗಳನ್ನೂ ಅವನ ಪರಾಕ್ರಮ ಮತ್ತು ಅವನಿಗೆ ಸಂಭವಿಸಿದೆಲ್ಲದ್ದರ ಕುರಿತಾಗಿ ಅವುಗಳಲ್ಲಿ ಬರೆಯಲಾಗಿದೆ. ಇಸ್ರೇಲಿನ ಮತ್ತು ಅದರ ಸಮೀಪದಲ್ಲಿ ಅನ್ಯಜನಾಂಗಗಳ ಕುರಿತಾದ ಸಂಗತಿಗಳನ್ನು ಅವುಗಳಲ್ಲಿ ಬರೆಯಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ದರ್ಶಿಯಾದ ಸಮುಯೇಲನ ಪುಸ್ತಕದಲ್ಲಿ, ಪ್ರವಾದಿಯಾದ ನಾತಾನನ ಪುಸ್ತಕದಲ್ಲಿ ಮತ್ತು ದರ್ಶಿಯಾದ ಗಾದನ ಪುಸ್ತಕದಲ್ಲಿಯೂ ಲಿಖಿತವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 29:30
7 ತಿಳಿವುಗಳ ಹೋಲಿಕೆ  

ನೀನು ಮನುಷ್ಯರೊಳಗಿಂದ ತಳ್ಳಲ್ಪಟ್ಟು ಕಾಡುಮೃಗಗಳೊಂದಿಗೆ ವಾಸಿಸುವಿ, ದನಗಳಂತೆ ಹುಲ್ಲು ಮೇಯುವದೇ ನಿನಗೆ ಗತಿಯಾಗುವದು, ಆಕಾಶದ ಇಬ್ಬನಿಯು ನಿನ್ನನ್ನು ತೋಯಿಸುವದು; ಪರಾತ್ಪರನು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದನ್ನು ತನಗೆ ಬೇಕಾದವರಿಗೆ ಒಪ್ಪಿಸುತ್ತಾನೆ ಎಂಬದು ನಿನಗೆ ತಿಳಿದುಬರುವದರೊಳಗೆ ಏಳು ವರುಷ ನಿನಗೆ ಹೀಗೆ ಕಳೆಯುವದು.


ಅನಿವಿುಷನಾದ ದೇವದೂತನು ಆಕಾಶದಿಂದಿಳಿದು - ವೃಕ್ಷವನ್ನು ಕಡಿದು ಹಾಳುಮಾಡಿರಿ; ಆದರೆ ಬುಡದ ಮೋಟನ್ನು ನೆಲದಲ್ಲಿ ಉಳಿಸಿ ಕಬ್ಬಿಣ ತಾಮ್ರಗಳ ಪಟ್ಟೆಯನ್ನು ಅದಕ್ಕೆ ಬಿಗಿಯಿರಿ, ಅಡವಿಯ ಹುಲ್ಲು ಅದರ ಸುತ್ತ ಬೆಳೆದಿರಲಿ, ಆಕಾಶದ ಇಬ್ಬನಿಯು ಅದನ್ನು ತೋಯಿಸಲಿ, ಅದಕ್ಕೆ ಏಳು ವರುಷ ಕಳೆಯುವ ತನಕ ಕಾಡುಮೃಗಗಳ ಸಹವಾಸದ ಗತಿಯು ಬರಲಿ ಎಂದು ಸಾರುವದನ್ನು ರಾಜನಾದ ನೀನು ನೋಡಿದಿಯಲ್ಲಾ;


ಕಾಲಸಮಯಗಳನ್ನು ಮಾರ್ಪಡಿಸುತ್ತಾನೆ, ರಾಜರನ್ನು ತಳ್ಳುತ್ತಾನೆ, ನಿಲ್ಲಿಸುತ್ತಾನೆ; ಜ್ಞಾನಿಗಳ ಜ್ಞಾನವು, ವಿವೇಕಿಗಳ ವಿವೇಕವು ಆತನ ವರವೇ;


ಯಾರೊಬ್ಬಾಮನ ಉಳಿದ ಚರಿತ್ರೆಯೂ ಅವನು ಯುದ್ಧದಲ್ಲಿ ನಡಿಸಿದ ಶೂರಕೃತ್ಯಗಳೂ ಮೊದಲು ಯೆಹೂದ್ಯರ ಸ್ವಾಧೀನದಲ್ಲಿದ್ದ ದಮಸ್ಕ ಹಮಾತ್ ಎಂಬ ಪಟ್ಟಣಗಳು ಅವನಿಂದ ಇಸ್ರಾಯೇಲ್ ರಾಜ್ಯಕ್ಕೆ ಸೇರಿಸಲ್ಪಟ್ಟ ವಿವರವೂ ಇಸ್ರಾಯೇಲ್‍ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ಯೇಹುವಿನ ಉಳಿದ ಚರಿತ್ರೆಯೂ ಅವನ ಶೂರಕೃತ್ಯಗಳ ವಿವರವೂ ಇಸ್ರಾಯೇಲ್‍ರಾಜಕಾಲ ವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ದಾವೀದನ ಪೂರ್ವೋತ್ತರ ಚರಿತ್ರೆಯೂ ಅವನ ಆಳಿಕೆ, ಪರಾಕ್ರಮ, ಅವನಿಗೂ ಇಸ್ರಾಯೇಲ್ಯರಿಗೂ ಸುತ್ತಣ ರಾಜ್ಯಗಳಿಗೂ ಸಂಭವಿಸಿದ ಸುಖದುಃಖ ಇವುಗಳ ವೃತ್ತಾಂತವೂ


ದಾವೀದನ ಮಗನಾದ ಸೊಲೊಮೋನನು ತನ್ನ ದೇವರಾದ ಯೆಹೋವನಿಂದ ಸಹಾಯವನ್ನೂ ವಿಶೇಷವೃದ್ಧಿಯನ್ನೂ ಹೊಂದಿದವನಾಗಿ ರಾಜ್ಯಾಧಿಕಾರವನ್ನು ಸ್ಥಿರಪಡಿಸಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು