Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 29:7 - ಕನ್ನಡ ಸತ್ಯವೇದವು J.V. (BSI)

7 ಐದು ಸಾವಿರ ತಲಾಂತು ಹತ್ತು ಸಾವಿರ ಪವನು ಬಂಗಾರವನ್ನೂ ಹತ್ತು ಸಾವಿರ ತಲಾಂತು ಬೆಳ್ಳಿಯನ್ನೂ ಹದಿನೆಂಟು ಸಾವಿರ ತಲಾಂತು ತಾಮ್ರವನ್ನೂ ಒಂದು ಲಕ್ಷ ತಲಾಂತು ಕಬ್ಬಿಣವನ್ನೂ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಐದು ಸಾವಿರ ತಲಾಂತು, ಹತ್ತು ಸಾವಿರ ಪವನು ಬಂಗಾರವನ್ನೂ, ಹತ್ತು ಸಾವಿರ ತಲಾಂತು ಬೆಳ್ಳಿಯನ್ನೂ, ಹದಿನೆಂಟು ಸಾವಿರ ತಲಾಂತು ತಾಮ್ರವನ್ನೂ, ಒಂದು ಲಕ್ಷ ತಲಾಂತು ಕಬ್ಬಿಣವನ್ನೂ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 170 ಮೆಟ್ರಿಕ್ ಟನ್ ಬಂಗಾರವನ್ನೂ 340 ಮೆಟ್ರಿಕ್ ಟನ್ ಬೆಳ್ಳಿಯನ್ನೂ 3400 ಮೆಟ್ರಿಕ್ ಟನ್ ತಾಮ್ರವನ್ನೂ 3400 ಮೆಟ್ರಿಕ್ ಟನ್ ಕಬ್ಬಿಣವನ್ನೂ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ದೇವಾಲಯಕ್ಕಾಗಿ ಅವರು ಒಟ್ಟು ನೂರತೊಂಭತ್ತು ಟನ್ ತೂಕದ ಬಂಗಾರ, ಮುನ್ನೂರ ಎಪ್ಪತ್ತೈದು ಟನ್ ತೂಕದ ಬೆಳ್ಳಿ, ಆರನೂರ ಎಪ್ಪತ್ತೈದು ಟನ್ ತೂಕದ ತಾಮ್ರ ಮತ್ತು ಮೂರು ಸಾವಿರದ ಏಳುನೂರೈವತ್ತು ಟನ್ ತೂಕದ ಕಬ್ಬಿಣವನ್ನು ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯೆಹೋವ ದೇವರ ಮನೆಯ ಸೇವೆಗೋಸ್ಕರ ಬಂಗಾರವನ್ನೂ 17 0 ಮೆಟ್ರಿಕ್ ಟನ್, ಮತ್ತು 10,000 ಬಂಗಾರದ ನಾಣ್ಯಗಳನ್ನೂ 34 5 ಮೆಟ್ರಿಕ್ ಟನ್ ಬೆಳ್ಳಿಯನ್ನೂ, 61 0 ಮೆಟ್ರಿಕ್ ಟನ್ ಕಂಚನ್ನೂ, 34 50 ಮೆಟ್ರಿಕ್ ಟನ್ ಕಬ್ಬಿಣವನ್ನೂ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 29:7
5 ತಿಳಿವುಗಳ ಹೋಲಿಕೆ  

ಅವರು ತಮ್ಮ ಸಾಮರ್ಥ್ಯಾನುಸಾರ ಕಟ್ಟಡದ ಭಂಡಾರಕ್ಕೆ ಕೊಟ್ಟದ್ದು - ಅರುವತ್ತೊಂದು ಸಾವಿರ ಬಂಗಾರದ ಪವನುಗಳು, ಎರಡು ಲಕ್ಷದ ಐವತ್ತು ಸಾವಿರ ತೊಲೆ ಬೆಳ್ಳಿ, ನೂರು ಯಾಜಕವಸ್ತ್ರಗಳು.


ಅವನು ಲೆಕ್ಕಾ ತೆಗೆದುಕೊಳ್ಳುವದಕ್ಕೆ ಪ್ರಾರಂಭಮಾಡಿದಾಗ ಕೋಟ್ಯಾಂತರ ಸಾಲಾ ಮಾಡಿದವನೊಬ್ಬನನ್ನು ಅವನ ಬಳಿಗೆ ಹಿಡತಂದರು.


ಇದಲ್ಲದೆ ಬಾಗಲುಗಳ ಕದಗಳಿಗೋಸ್ಕರ ಬೇಕಾದ ಮೊಳೆಗಳನ್ನೂ ಪಟ್ಟಿಗಳನ್ನೂ ಮಾಡುವದಕ್ಕೆ ಬಹಳ ಕಬ್ಬಿಣವನ್ನೂ


ಒಂದೊಂದು ಬೆಳ್ಳಿಯ ಹರಿವಾಣವು 130 ರೂಪಾಯಿ ತೂಕವುಳ್ಳದ್ದು; ಒಂದೊಂದು ಬಟ್ಟಲು 70 ರೂಪಾಯಿ ತೂಕದ್ದು. ಆ ಬೆಳ್ಳಿಯ ಪಾತ್ರೆಗಳ ಒಟ್ಟು ತೂಕ ದೇವರ ಸೇವೆಗೆ ನೇಮಕವಾದ ರೂಪಾಯಿಯ ಪ್ರಕಾರ 2,400 ರೂಪಾಯಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು