Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 29:8 - ಕನ್ನಡ ಸತ್ಯವೇದವು J.V. (BSI)

8 ರತ್ನಗಳಿದ್ದವರು ಅವುಗಳನ್ನು ಯೆಹೋವನ ಆಲಯದ ಭಂಡಾರಕ್ಕೋಸ್ಕರ ಗೇರ್ಷೋನ್ಯನಾದ ಯೆಹೀಯೇಲನ ವಶಕ್ಕೆ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ರತ್ನಗಳನ್ನು ಹೊಂದಿದ್ದವರು ಅವುಗಳನ್ನು ಯೆಹೋವನ ಆಲಯದ ಭಂಡಾರಕ್ಕೋಸ್ಕರ ಗೇರ್ಷೋನ್ಯನಾದ ಯೆಹೀಯೇಲನ ವಶಕ್ಕೆ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ರತ್ನಗಳಿದ್ದವರು ಅವುಗಳನ್ನು ಸರ್ವೇಶ್ವರನ ಆಲಯದ ಭಂಡಾರಕ್ಕಾಗಿ ಗೇರ್ಷೋನ್ಯನಾದ ಯೆಹೀಯೇಲನ ವಶಕ್ಕೆ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯಾರ ಬಳಿಯಲ್ಲಿ ಬೆಲೆಬಾಳುವ ರತ್ನಗಳಿದ್ದವೋ ಅವುಗಳನ್ನು ದೇವರ ಆಲಯಕ್ಕಾಗಿ ಸಮರ್ಪಿಸಿದರು. ಗೇರ್ಷೋನ್ ಸಂತತಿಯವನಾದ ಯೆಹೀಯೇಲನು ಅವುಗಳನ್ನು ತನ್ನ ವಶಕ್ಕೆ ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಇದಲ್ಲದೆ ಯಾರ ಬಳಿಯಲ್ಲಿ ಅಮೂಲ್ಯ ರತ್ನಗಳು ಇದ್ದವೋ, ಅವರು ಗೇರ್ಷೋನ್ಯನಾದ ಯೆಹೀಯೇಲನ ಕೈಯಿಂದ ಅವುಗಳನ್ನು ಯೆಹೋವ ದೇವರ ಆಲಯದ ಬೊಕ್ಕಸಕ್ಕೆ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 29:8
5 ತಿಳಿವುಗಳ ಹೋಲಿಕೆ  

ಲದ್ದಾನನಿಗೆ ಪ್ರಧಾನನಾದ ಯೆಹೀಯೇಲ್, ಜೇತಾಮ್, ಯೋವೇಲ್ ಎಂಬ ಮೂರು ಮಂದಿ ಮಕ್ಕಳಿದ್ದರು.


ಗೋತ್ರಸ್ಥಾಪಕರಾದ ಗೇರ್ಷೋನನ ಮಕ್ಕಳು - ಲಿಬ್ನೀ, ಶಿಮ್ಮೀ ಎಂಬವರು.


ಯಾರಾರನ್ನು ಹೃದಯವು ಪ್ರೇರಿಸಿತೋ ಯಾರಾರ ಮನಸ್ಸು ಸಿದ್ಧವಾಗಿತ್ತೋ ಅವರೆಲ್ಲರೂ ಬಂದು ದೇವದರ್ಶನದ ಗುಡಾರದ ಕೆಲಸಕ್ಕೋಸ್ಕರವೂ ಅದರ ಸಮಸ್ತ ಸೇವೆಗೋಸ್ಕರವೂ ದೀಕ್ಷಾವಸ್ತ್ರಗಳಿಗೋಸ್ಕರವೂ ಯೆಹೋವನಿಗೆ ಕಾಣಿಕೆಗಳನ್ನು ತಂದರು.


ಅದನ್ನು ರತ್ನಗಳಿಂದ ಅಲಂಕರಿಸಿದನು. ಆ ಬಂಗಾರವು ಪರ್ವಯಿಮ್ ದೇಶದ್ದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು