Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 3:13 - ಕನ್ನಡ ಸತ್ಯವೇದವು J.V. (BSI)

13 ಇವನ ಮಗನು ಆಹಾಜ್; ಇವನ ಮಗನು ಹಿಜ್ಕೀಯ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯೋತಾಮನ ಮಗ ಆಹಾಜ; ಆಹಾಜನ ಮಗ ಹಿಜ್ಕೀಯನು. ಹಿಜ್ಕೀಯನ ಮಗ ಮನಸ್ಸೆಯು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅಹಾಜ್, ಹಿಜ್ಕೀಯ, ಮನಸ್ಸೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯೋತಾಮನ ಮಗನು ಅಹಾಜ. ಅಹಾಜನ ಮಗನು ಹಿಜ್ಕೀಯ. ಹಿಜ್ಕೀಯನ ಮಗನು ಮನಸ್ಸೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಇವನ ಮಗನು ಆಹಾಜನು; ಇವನ ಮಗನು ಹಿಜ್ಕೀಯನು; ಇವನ ಮಗನು ಮನಸ್ಸೆಯು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 3:13
11 ತಿಳಿವುಗಳ ಹೋಲಿಕೆ  

ಮನಸ್ಸೆಯು ಅರಸನಾದಾಗ ಹನ್ನೆರಡು ವರುಷದವನಾಗಿದ್ದನು; ಅವನು ಯೆರೂಸಲೇವಿುನಲ್ಲಿ ಐವತ್ತೈದು ವರುಷ ಆಳಿದನು.


ಹಿಜ್ಕೀಯನು ಪಟ್ಟಕ್ಕೆ ಬಂದಾಗ ಇಪ್ಪತ್ತೈದು ವರುಷದವನಾಗಿದ್ದನು; ಅವನು ಯೆರೂಸಲೇವಿುನಲ್ಲಿ ಇಪ್ಪತ್ತೊಂಭತ್ತು ವರುಷ ಆಳಿದನು. ಜೆಕರ್ಯನ ಮಗಳಾದ ಅಬೀಯ ಎಂಬಾಕೆಯು ಅವನ ತಾಯಿ.


ಇಸ್ರಾಯೇಲ್ಯರ ಅರಸನೂ ಏಲನ ಮಗನೂ ಆದ ಹೋಶೇಯನ ಆಳಿಕೆಯ ಮೂರನೆಯ ವರುಷದಲ್ಲಿ ಯೆಹೂದರಾಜನಾದ ಆಹಾಜನ ಮಗ ಹಿಜ್ಕೀಯನು ಆಳತೊಡಗಿದನು.


ರೆಮಲ್ಯನ ಮಗನಾದ ಪೆಕಹನ ಆಳಿಕೆಯ ಹದಿನೇಳನೆಯ ವರುಷದಲ್ಲಿ ಯೆಹೂದರಾಜನಾದ ಯೋತಾಮನ ಮಗ ಆಹಾಜನು ಆಳತೊಡಗಿದನು.


ಅವನು ಪಿತೃಗಳ ಬಳಿಗೆ ಸೇರಲು ಅವನಿಗೆ ಬದಲಾಗಿ ಅವನ ಮಗನಾದ ಮನಸ್ಸೆಯು ಅರಸನಾದನು.


ಅವನು ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ದಾವೀದನಗರದೊಳಗೆ ಅವನ ಕುಟುಂಬ ಶ್ಮಶಾನದಲ್ಲಿ ಸಮಾಧಿ ಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಹಿಜ್ಕೀಯ ಎಂಬವನು ಅರಸನಾದನು.


ಇವನ ಮಗನು ಯೆಹೋವಾಷ್; ಇವನ ಮಗನು ಅಮಚ್ಯ; ಇವನ ಮಗನು ಅಜರ್ಯ; ಇವನ ಮಗನು ಯೋತಾಮ್;


ಇವನ ಮಗನು ಮನಸ್ಸೆ; ಇವನ ಮಗನು ಆಮೋನ್; ಇವನ ಮಗನು ಯೋಷೀಯ.


ಮೇಲೆ ಹೇಳಿದ ಪ್ರಭುಗಳು ಯೆಹೂದ ರಾಜನಾದ ಹಿಜ್ಕೀಯನ ಕಾಲದಲ್ಲಿ ಅಲ್ಲಿಗೆ ಹೋಗಿ [ಆ ಹಾಮ್ಯರ] ಪಾಳೆಯಗಳನ್ನೂ ಅಲ್ಲಿ ಸಿಕ್ಕಿದ ಮೆಗೂನ್ಯರನ್ನೂ ಜಯಿಸಿ ಎಲ್ಲರನ್ನೂ ನಿರ್ನಾಮಮಾಡಿದರು; ಮತ್ತು ತಮ್ಮ ಆಡುಕುರಿಗಳಿಗೆ ಅಲ್ಲಿ ಮೇವು ಸಿಕ್ಕಿದದರಿಂದ ಅಲ್ಲೇ ವಾಸಿಸಿದರು. ಅಲ್ಲಿನ ಮೂಲನಿವಾಸಿಗಳು ಈಗ ಯಾರೂ ಉಳಿದಿರುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು