1 ಪೂರ್ವಕಾಲ ವೃತ್ತಾಂತ 3:9 - ಕನ್ನಡ ಸತ್ಯವೇದವು J.V. (BSI)9 ಉಪಪತ್ನಿಗಳಲ್ಲಿ ಹುಟ್ಟಿದ ಮಕ್ಕಳು ಹೊರತಾಗಿ ದಾವೀದನ ಎಲ್ಲಾ ಮಕ್ಕಳು ಇವರೇ. ತಾಮಾರ್ ಎಂಬಾಕೆಯು ಇವರ ತಂಗಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಉಪಪತ್ನಿಯಾರಿಂದಲೂ ಗಂಡು ಮಕ್ಕಳು ಹುಟ್ಟಿದರು. ತಾಮಾರ್ ಎಂಬ ಹೆಣ್ಣುಮಗಳೂ ದಾವೀದನಿಗೆ ಇದ್ದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಇವರಲ್ಲದೆ ದಾವೀದನಿಗೆ ಅವನ ಉಪಪತ್ನಿಯರಿಂದ ಗಂಡುಮಕ್ಕಳಿದ್ದರು; ತಾಮಾರ್ ಎಂಬ ಹೆಣ್ಣುಮಗಳೂ ಇದ್ದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಇವರೆಲ್ಲಾ ದಾವೀದನ ಮಕ್ಕಳು. ತನ್ನ ಉಪಪತ್ನಿಯರಿಂದ ದಾವೀದನಿಗೆ ಬೇರೆ ಗಂಡುಮಕ್ಕಳೂ ಇದ್ದರು. ತಾಮಾರ್ ಎಂಬಾಕೆಯು ದಾವೀದನ ಮಗಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಉಪಪತ್ನಿಗಳ ಮಕ್ಕಳು ಹೊರತಾಗಿ ಇವರೆಲ್ಲರು ದಾವೀದನ ಮಕ್ಕಳಾಗಿದ್ದರು; ತಾಮಾರಳು ಇವರ ಸಹೋದರಿಯಾಗಿದ್ದಳು. ಅಧ್ಯಾಯವನ್ನು ನೋಡಿ |