Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 4:12 - ಕನ್ನಡ ಸತ್ಯವೇದವು J.V. (BSI)

12 ಎಷ್ಟೋನನಿಂದ ಬೇತ್ರಾಫ, ಪಾಸೇಹ, ತೆಹಿನ್ನ ಎಂಬ ಊರುಗಳವರು ಉತ್ಪನ್ನರಾದರು. ಇವರು ರೇಕಾಹ್ಯರು. ತೆಹಿನ್ನನು ನಾಹಷ್ ಪಟ್ಟಣದವರ ಮೂಲ ಪುರುಷನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಎಷ್ಟೋನನಿಂದ ಬೇತ್ರಾಫ, ಪಾಸೇಹ, ತೆಹಿನ್ನ ಎಂಬ ಮೂರು ಗಂಡು ಮಕ್ಕಳಿದ್ದರು. ಇವರು ರೇಕಾಹ್ಯರು. ತೆಹಿನ್ನನು ನಾಹಷ್ ಪಟ್ಟಣದವರ ಮೂಲಪುರುಷನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಇವನಿಗೆ ಬೇತ್ರಾಫ, ಪಾಸೇಹ, ತೆಹಿನ್ನ ಎಂಬ ಮೂವರು ಮಕ್ಕಳು ಇದ್ದರು. ತೆಹಿನ್ನ ನಾಹಷ್ ಪಟ್ಟಣದ ಸ್ಥಾಪಕ. ಈ ಜನರ ವಂಶಜರು ರೇಕಾ ಎಂಬಲ್ಲಿ ವಾಸಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಎಷ್ಟೋನನು ಬೇತ್ರಾಫ, ಪಾಸೇಹ ಮತ್ತು ತೆಹಿನ್ನ ಇವರ ತಂದೆ. ತೆಹಿನ್ನ ಇರ್‌ನಾಹಷನ ತಂದೆ. ಇವರೆಲ್ಲರೂ ರೇಕಾಬದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಎಷ್ಟೋನನಿಂದ ಬೇತ್ ರಾಫಾ, ಪಾಸೇಹ, ತೆಹಿನ್ನ ಎಂಬ ಮೂವರು ಮಕ್ಕಳು ಇದ್ದರು. ತೆಹಿನ್ನ ನಾಹಷ್ ಪಟ್ಟಣದ ಸ್ಥಾಪಕ. ಈ ಜನರ ವಂಶಜರು ರೇಕಾ ಎಂಬಲ್ಲಿ ವಾಸಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 4:12
2 ತಿಳಿವುಗಳ ಹೋಲಿಕೆ  

ಶೂಹನ ಸಹೋದರನಾದ ಕೆಲೂಬನು ಮೆಹೀರನನ್ನು ಪಡೆದನು. ಮೆಹೀರನು ಎಷ್ಟೋನನ ತಂದೆ;


ಕೆನಜನ ಮಕ್ಕಳು - ಒತ್ನೀಯೇಲ್, ಸೆರಾಯ ಎಂಬವರು. ಒತ್ನೀಯೇಲನ ಮಗನು - ಹತತ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು