1 ಪೂರ್ವಕಾಲ ವೃತ್ತಾಂತ 4:14 - ಕನ್ನಡ ಸತ್ಯವೇದವು J.V. (BSI)14 ಮೆಯೋನೋತೈಯು ಒಫ್ರಾಹನನ್ನು ಪಡೆದನು. ಸೆರಾಯನು ಶಿಲ್ಪಿಗರಾಗಿರುವ ಗೇಹರಾಷೀಮ್ಯರ ಮೂಲಪುರುಷನಾದ ಯೋವಾಬನನ್ನು ಪಡೆದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಮೆಯೋನೊತೈಯು ಒಫ್ರಾಹನನ್ನು ಪಡೆದನು. ಸೆರಾಯನು ಶಿಲ್ಪಿಗಳಾದ ಗೇಹರಾಷೀಮ್ಯರ ಮೂಲಪುರುಷನಾದ ಯೋವಾಬನನ್ನು ಪಡೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಮೆಯೋನೋತೈ, ಒಫ್ರಾಹನ ತಂದೆ. ಸೆರಾಯ, ಯೋವಾಬನ ತಂದೆ. ಎಲ್ಲಾ ಕುಶಲ ಕೆಲಸಗಾರರು ವಾಸಿಸಿದ ಶಿಲ್ಪಿಗಳ ಕಣಿವೆಯ ಸ್ಥಾಪಕನು ಇವನೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಮೆಯೋನೋತೈ ಒಫ್ರಾಹನ ತಂದೆ. ಸೆರಾಯನು ಯೋವಾಬನ ತಂದೆ. ಯೋವಾಬನು ಗೇಹರಾಷೀಮ್ಯರ ಸ್ಥಾಪಕನು. ಇಲ್ಲಿಯವರು ನಿಪುಣ ಕುಶಲ ಕೆಲಸಗಾರರಾಗಿದ್ದುದರಿಂದ ಅವರಿಗೆ ಈ ಹೆಸರು ಬಂದಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಮೆಯೋನೋತೈ ಒಫ್ರಾಹನನ್ನು ಪಡೆದನು. ಸೆರಾಯನು ಶಿಲ್ಪಿಗರಾಗಿರುವ ಗೇಹರಾಷೀಮರ ಸ್ಥಾಪಕನಾದ ಯೋವಾಬನ ತಂದೆ. ಈ ಜನರು ಕೈಕೆಲಸದವರಾದ್ದರಿಂದ ಗೇಹರಾಷೀಮರು ಎಂಬ ಹೆಸರು ಬಂತು. ಅಧ್ಯಾಯವನ್ನು ನೋಡಿ |