Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 4:20 - ಕನ್ನಡ ಸತ್ಯವೇದವು J.V. (BSI)

20 ಶೀಮೋನನ ಮಕ್ಕಳು - ಅಮ್ನೋನ್, ರಿನ್ನ, ಬೆನ್ಹಾನಾನ್, ತೀಲೋನ್. ಇಷ್ಷೀಯ ಮಕ್ಕಳು - ಜೋಹೇತ್, ಬೆನ್‍ಜೋಹೇತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಶೀಮೋನನ ಮಕ್ಕಳು: ಅಮ್ನೋನ್, ರಿನ್ನ, ಬೆನ್ಹಾನಾನ್ ಮತ್ತು ತೀಲೋನ್. ಇಷ್ಷೀಯನ ಮಕ್ಕಳು: ಜೋಹೇತ್ ಮತ್ತು ಬೆನ್ಜೊಹೇತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಶೀಮೋನನ ಮಕ್ಕಳು - ಅಮ್ನೋನ್, ರಿನ್ನ, ಬಿನ್ಹಾನಾನ್, ತೀಲೋನ್ ಎಂಬವರು. ಇಷ್ಷೀಯ ಮಕ್ಕಳು - ಜೋಹೇತ್, ಬೆನ್‍ಜೋಹೇತ್ ಎಂಬವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಶೀಮೋನನ ಮಕ್ಕಳು ಯಾರೆಂದರೆ: ಅಮ್ನೋನ್, ರಿನ್ನ, ಬೆನ್ಹಾನಾನ್ ಮತ್ತು ತೀಲೋನ್. ಇಷ್ಷೀಯ ಮಕ್ಕಳು: ಜೋಹೇತ್ ಮತ್ತು ಬೆನ್ ಜೋಹೇತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಶೀಮೋನನ ಪುತ್ರರು: ಅಮ್ನೋನನು, ರಿನ್ನನು, ಬೆನ್ಹನಾನನು, ತಿಲೋನನು. ಇಷ್ಷೀಯನ ಸಂತತಿ: ಜೋಹೆತನು, ಬೆನ್ ಜೋಹೆತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 4:20
3 ತಿಳಿವುಗಳ ಹೋಲಿಕೆ  

ಸೆಲೆದನು ಮಕ್ಕಳಿಲ್ಲದೆ ಸತ್ತನು. ಅಪ್ಪಯಿಮನ ಮಗನು ಇಷ್ಷೀ; ಇಷ್ಷೀಯ ಮಗನು ಶೇಷಾನ್; ಶೇಷಾನನ ಮಗನು ಅಹ್ಲೈ.


ಅವನ ಮತ್ತೊಬ್ಬಳು ಹೆಂಡತಿಯೂ ಕೆಯೀಲದವರ ಮೂಲಪುರುಷನಾದ ನಹಮನ ತಂಗಿಯೂ ಆದ ಹೋದೀಯಳ ಸಂತಾನದವರು - ಗರ್ಮ್ಯರು, ಎಷ್ಟೆಮೋವದವರು, ಮಾಕಾತ್ಯರು.


ಯೆಹೂದನ ಮಗನಾದ ಶೇಲನ ಸಂತಾನದವರು - ಲೇಕಾಹ್ಯರ ಮೂಲಪುರುಷನಾದ ಏರ್, ಮರೇಷದವರ ಮೂಲಪುರುಷನಾದ ಲದ್ದ, ಬೇತಷ್ಬೇಯದಲ್ಲಿರುವ ನೇಯಿಗಾರರ ಕುಟುಂಬಗಳವರು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು