1 ಪೂರ್ವಕಾಲ ವೃತ್ತಾಂತ 4:22 - ಕನ್ನಡ ಸತ್ಯವೇದವು J.V. (BSI)22 ಯೊಕೀಮನು, ಕೋಜೇಬದವರು, ಮೋವಾಬ್ ದೇಶದಲ್ಲಿ ದೊರೆತನನಡಿಸಿ ಬೇತ್ಲೆಹೇವಿುಗೆ ತಿರಿಗಿ ಬಂದ ಯೋವಾಷನು, ಸಾರಾಫನು ಇವರೇ. (ಇವು ಪೂರ್ವಕಾಲದಲ್ಲಿ ನಡೆದ ಸಂಗತಿಗಳು.) ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಯೊಕೀಮನು ಕೋಜೇಬದವರು ಮೋವಾಬ್ ದೇಶದಲ್ಲಿ ದೊರೆತನ ನಡಿಸಿ ಬೇತ್ಲೆಹೇಮಿಗೆ ತಿರುಗಿ ಬಂದ ಯೋವಾಷ್ ಮತ್ತು ಸಾರಾಫ್ ಇವರೇ. (ಇವು ಪೂರ್ವಕಾಲದಲ್ಲಿ ನಡೆದ ಸಂಗತಿಗಳು.) ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಯೊಕೀಮನು ಹಾಗು ಕೋಜೇಬ ಪಟ್ಟಣಗಳ ನಿವಾಸಿಗಳು; ಮೋವಾಬ್ಯರ ಸ್ತ್ರೀಯರನ್ನು ಮದುವೆಯಾಗಿ ಬೆತ್ಲೆಹೇಮಿನಲ್ಲಿ ನೆಲೆಸಿದ ಯೋವಾಷ ಹಾಗು ಸಾರಾಫ. (ಈ ಸಂಪ್ರದಾಯಗಳು ಬಹಳ ಪುರಾತನವಾದವು). ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಕೋಜೇಬದವರಾದ ಯೊಕೀಮ್ಯರೂ, ಯೋವಾಷನು, ಸಾರಾಫ ಮೋವಾಬ್ ಮತ್ತು ಯೆಷೂಬಿ ಲೆಹೇಮಿನಲ್ಲಿ ಅಧಿಕಾರವುಳ್ಳವರಾಗಿದ್ದರು. ಈ ದಾಖಲೆಗಳು ಪ್ರಾಚೀನ ಕಾಲದಿಂದ ಬಂದವು. ಅಧ್ಯಾಯವನ್ನು ನೋಡಿ |