1 ಪೂರ್ವಕಾಲ ವೃತ್ತಾಂತ 4:23 - ಕನ್ನಡ ಸತ್ಯವೇದವು J.V. (BSI)23 ಮೇಲೆ ಕಂಡ ಜನರು ಕುಂಬಾರರು; ಅವರು ನೆಟಾಯಿಮ್, ಗೆದೇರ ಎಂಬ ಊರುಗಳಲ್ಲಿ ವಾಸಿಸುತ್ತಾ ಅರಸನ ಸೇವೆಯನ್ನು ಮಾಡುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಮೇಲೆ ಕಂಡ ಜನರು ಕುಂಬಾರರು. ಅವರು ನೆಟಾಯಿಮ್ ಮತ್ತು ಗೆದೇರ ಎಂಬ ಊರುಗಳಲ್ಲಿ ವಾಸಿಸುತ್ತಾ ಅರಸನ ಸೇವೆಯನ್ನು ಮಾಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಅವರು ಅರಸನ ಸೇವೆಯಲ್ಲಿ ಕುಂಬಾರರಾಗಿದ್ದು ನೆಟಾಯಿಮ್ ಮತ್ತು ಗೆದೇರ ಪಟ್ಟಣಗಳಲ್ಲಿ ವಾಸಿಸಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಶೇಲನ ಮಕ್ಕಳು ಮಣ್ಣಿನಿಂದ ವಸ್ತುಗಳನ್ನು ತಯಾರಿಸುತ್ತಿದ್ದರು. ನೆಟಾಯಿಮ್ ಮತ್ತು ಗೆದೇರ ಎಂಬ ಸ್ಥಳಗಳಲ್ಲಿ ವಾಸವಾಗಿದ್ದ ಅವರು ಅರಸನಿಗೋಸ್ಕರ ಕೆಲಸಮಾಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಇವರೇ ನೆಟಾಯಿಮ್, ಗೆದೇರ ಎಂಬ ಸ್ಥಳಗಳಲ್ಲಿ ವಾಸವಾಗಿದ್ದ ಕುಂಬಾರರು. ಅವರು ಅಲ್ಲಿಯೇ ಇದ್ದು ಅರಸನಿಗೋಸ್ಕರ ಕೆಲಸ ಮಾಡುತ್ತಿದ್ದರು. ಅಧ್ಯಾಯವನ್ನು ನೋಡಿ |