Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 4:27 - ಕನ್ನಡ ಸತ್ಯವೇದವು J.V. (BSI)

27 ಶಿಮ್ಮಿಗೆ ಹದಿನಾರು ಮಂದಿ ಗಂಡುಮಕ್ಕಳೂ ಆರು ಮಂದಿ ಹೆಣ್ಣು ಮಕ್ಕಳೂ ಇದ್ದರು. ಅವನ ಸಹೋದರರಿಗೆ ಅನೇಕ ಮಂದಿ ಮಕ್ಕಳಿರಲಿಲ್ಲ. ಆದದರಿಂದ ಅವರ ಕುಲವು ಯೆಹೂದ ಕುಲಕ್ಕೆ ಸರಿಯಾಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಶಿಮ್ಮೀಗೆ ಹದಿನಾರು ಜನರು ಗಂಡು ಮಕ್ಕಳೂ ಮತ್ತು ಆರು ಜನರು ಹೆಣ್ಣು ಮಕ್ಕಳೂ ಇದ್ದರು. ಅವನ ಸಹೋದರರಿಗೆ ಹೆಚ್ಚು ಮಕ್ಕಳಿರಲಿಲ್ಲ. ಆದುದರಿಂದ ಅವರ ಕುಲವು ಯೆಹೂದ ಕುಲದಷ್ಟು ಅಭಿವೃದ್ಧಿಯಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಶಿಮ್ಮಿಗೆ ಹದಿನಾರು ಜನ ಗಂಡುಮಕ್ಕಳೂ ಆರುಜನ ಹೆಣ್ಣುಮಕ್ಕಳೂ ಇದ್ದರು. ಆದರೆ ಅವನ ಸಹೋದರರಿಗೆ ಕಡಿಮೆ ಸಂಖ್ಯೆಯಲ್ಲಿ ಮಕ್ಕಳಿದ್ದುದರಿಂದ ಯೆಹೂದ ಕುಲದಷ್ಟು ಸಿಮೆಯೋನನ ಕುಲ ಬೆಳೆಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಶಿಮ್ಮೀಗೆ ಹದಿನಾರು ಮಂದಿ ಗಂಡುಮಕ್ಕಳೂ ಆರು ಮಂದಿ ಹೆಣ್ಣುಮಕ್ಕಳೂ ಇದ್ದರು. ಶಿಮ್ಮೀಯ ಸಹೋದರರಿಗೆ ಹೆಚ್ಚು ಮಕ್ಕಳಿರಲಿಲ್ಲ. ಇವರ ಸಂತತಿಯವರ ಸಂಖ್ಯೆಯು ಯೆಹೂದದ ಸಂತತಿಯವರಷ್ಟು ಹೆಚ್ಚಾಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಶಿಮ್ಮಿಯಿಗೆ ಹದಿನಾರು ಮಂದಿ ಪುತ್ರರೂ, ಆರು ಮಂದಿ ಪುತ್ರಿಯರೂ ಇದ್ದರು. ಆದರೆ ಅವನ ಸಹೋದರರಿಗೆ ಬಹಳ ಮಕ್ಕಳಿರಲಿಲ್ಲ. ಅವರ ಸಮಸ್ತ ಸಂತತಿಯು ಯೆಹೂದದ ಮಕ್ಕಳ ಹಾಗೆ ಹೆಚ್ಚಾಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 4:27
6 ತಿಳಿವುಗಳ ಹೋಲಿಕೆ  

ಯೆಹೂದ ಕುಲದವರಾದ ಇವರಲ್ಲಿ ಲೆಕ್ಕಿಸಲ್ಪಟ್ಟವರು 76,500 ಮಂದಿ.


ಸಿಮೆಯೋನ್ ಕುಲದವರಾದ ಇವರಲ್ಲಿ ಲೆಕ್ಕಿಸಲ್ಪಟ್ಟವರು 22,200 ಮಂದಿ.


ಅವರಲ್ಲಿ ಲೆಕ್ಕಿಸಲ್ಪಟ್ಟ ಸೈನಿಕರು 59,300 ಮಂದಿ.


ಅವರಲ್ಲಿ ಲೆಕ್ಕಿಸಲ್ಪಟ್ಟ ಸೈನಿಕರು 74,600 ಮಂದಿ.


ವಿುಷ್ಮಾಗನ ಸಂತಾನದವರು - ಇವನ ಮಗನು ಹಮ್ಮೂವೇಲ್; ಇವನ ಮಗನು ಜಕ್ಕೂರ್; ಇವನ ಮಗನು ಶಿಮ್ಮೀ.


ದಾವೀದನ ಆಳಿಕೆಯ ತನಕ ಅವರ ಸ್ವಾಸ್ತ್ಯಗಳಾಗಿದ್ದ ಬೇರ್ಷೆಬ, ಮೋಲಾದ, ಹಚರ್‍ಷೂವಾಲ್,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು