1 ಪೂರ್ವಕಾಲ ವೃತ್ತಾಂತ 4:33 - ಕನ್ನಡ ಸತ್ಯವೇದವು J.V. (BSI)33 ಅವುಗಳ ಸುತ್ತಣ ಪ್ರದೇಶದಲ್ಲಿ ಬಾಲ್ ಊರಿನವರೆಗಿರುವ ಗ್ರಾಮಗಳೂ ಅವರ ನಿವಾಸಸ್ಥಾನಗಳಾಗಿದ್ದವು; ಅವರ ಹತ್ತಿರ ವಂಶಾವಳಿ ಪುಸ್ತಕವಿರುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಅವುಗಳ ಸುತ್ತಣ ಪ್ರದೇಶದಲ್ಲಿ ಬಾಲ್ ಊರಿನ ವರೆಗಿರುವ ಗ್ರಾಮಗಳೂ ಅವರ ನಿವಾಸಸ್ಥಾನಗಳಾಗಿದ್ದವು. ಅವರು ವಂಶಾವಳಿಯ ದಾಖಲೆಗಳನ್ನು ತಮ್ಮ ಬಳಿ ಇಟ್ಟುಕೊಂಡಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಅವುಗಳ ಸುತ್ತಲಿನ ಗ್ರಾಮಗಳಲ್ಲಿ ಬಾಲ್ ಪಟ್ಟಣದವರೆಗೆ ವಾಸಿಸಿದರು. ಇವು, ಅವರು ತಮ್ಮ ಕುಟುಂಬಗಳ ಮತ್ತು ತಾವು ವಾಸಿಸಿದ ಸ್ಥಳಗಳ ಬಗ್ಗೆ ಇಟ್ಟ ದಾಖಲೆಗಳಾಗಿವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಬೇರೆ ಹಳ್ಳಿಗಳು ಬಾಲ್ ತನಕವೂ ಇದ್ದವು. ಅವರು ವಾಸವಾಗಿದ್ದದ್ದು ಅಲ್ಲಿಯೇ. ಇದಲ್ಲದೆ ಅವರು ತಮ್ಮ ವಂಶದ ಚರಿತ್ರೆಯನ್ನೂ ಬರೆದಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಇದಲ್ಲದೆ ಆ ಪಟ್ಟಣಗಳ ಸುತ್ತಲಿದ್ದ ಊರುಗಳು ಬಾಳ್ ಪಟ್ಟಣದವರೆಗೆ ವಾಸವಾಗಿದ್ದರು. ಇವೇ ಅವರು ವಾಸವಾಗಿರುವ ಸ್ಥಳಗಳೂ, ಅವರ ವಂಶಾವಳಿಗಳೂ: ಅಧ್ಯಾಯವನ್ನು ನೋಡಿ |