Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 4:34 - ಕನ್ನಡ ಸತ್ಯವೇದವು J.V. (BSI)

34 ಮೆಷೋಬಾಬ್, ಯಮ್ಲೇಕ್, ಅಮಚ್ಯನ ಮಗನಾದ ಯೋಷ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಮೆಷೋಬಾಬ್, ಯಮ್ಲೇಕ್, ಅಮಚ್ಯನ ಮಗನಾದ ಯೋಷ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ತಮ್ಮ ತಮ್ಮ ಗೋತ್ರಗಳಲ್ಲಿ ಇವರು ಪ್ರಮುಖರಾಗಿದ್ದರು: ಮೆಷೋಬಾಬ್, ಯಮ್ಲೇಕ್, ಅಮಚ್ಯನ ಮಗ ಯೋಷ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34-38 ಅವರ ಕುಲಪ್ರಧಾನರು ಯಾರೆಂದರೆ: ಮೊಷೋಬಾಬ್, ಯಮ್ಲೇಕ್, ಅಮಚ್ಯನ ಮಗನಾದ ಯೋಷ, ಯೋವೇಲ್, ಯೇಹೂ (ಯೇಹೂವು ಯೊಷಿಬ್ಯನ ಮಗ, ಸೆರಾಯನ ಮೊಮ್ಮಗ ಮತ್ತು ಅಸಿಯೇಲನ ಮರಿಮಗ). ಎಲ್ಯೋವೇನೈ, ಯಾಕೋಬ, ಯೆಷೋಹಾಮ, ಅಸಾಯ, ಆದೀಯೇಲ್, ಯೆಸೀಮಿಯೇಲ್, ಬೆನಾಯ ಮತ್ತು ಶಿಷ್ಪಿಯನ ಮಗನಾದ ಜೀಜ. ಶಿಪ್ಪಿಯು ಅಲ್ಲೋನನ ಮಗನು; ಅಲ್ಲೋನನು ಯೆದಾಯನ ಮಗನು; ಯೆದಾಯನು ಶಿಮ್ರಿಯ ಮಗನು; ಶಿಮ್ರಿಯು ಶೆಮಾಯನ ಮಗನು. ಈ ಕುಲದ ಜನರು ಬಹುಸಂಖ್ಯಾತರಾಗಿ ಹೆಚ್ಚಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಮೆಷೋಬಾಬನು, ಯಮ್ಲೇಕನು, ಅಮಚ್ಯನ ಮಗನಾದ ಯೋಷನು,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 4:34
3 ತಿಳಿವುಗಳ ಹೋಲಿಕೆ  

ಅವುಗಳ ಸುತ್ತಣ ಪ್ರದೇಶದಲ್ಲಿ ಬಾಲ್ ಊರಿನವರೆಗಿರುವ ಗ್ರಾಮಗಳೂ ಅವರ ನಿವಾಸಸ್ಥಾನಗಳಾಗಿದ್ದವು; ಅವರ ಹತ್ತಿರ ವಂಶಾವಳಿ ಪುಸ್ತಕವಿರುತ್ತದೆ.


ಯೋವೇಲ್, ಯೊಷಿಬ್ಯನ ಮಗನೂ ಸೆರಾಯನ ಮೊಮ್ಮಗನೂ ಅಸಿಯೇಲನ ಮರಿಮಗನೂ ಆಗಿರುವ ಯೇಹೂ,


ಮೇಲೆ ಹೇಳಿದ ಪ್ರಭುಗಳು ಯೆಹೂದ ರಾಜನಾದ ಹಿಜ್ಕೀಯನ ಕಾಲದಲ್ಲಿ ಅಲ್ಲಿಗೆ ಹೋಗಿ [ಆ ಹಾಮ್ಯರ] ಪಾಳೆಯಗಳನ್ನೂ ಅಲ್ಲಿ ಸಿಕ್ಕಿದ ಮೆಗೂನ್ಯರನ್ನೂ ಜಯಿಸಿ ಎಲ್ಲರನ್ನೂ ನಿರ್ನಾಮಮಾಡಿದರು; ಮತ್ತು ತಮ್ಮ ಆಡುಕುರಿಗಳಿಗೆ ಅಲ್ಲಿ ಮೇವು ಸಿಕ್ಕಿದದರಿಂದ ಅಲ್ಲೇ ವಾಸಿಸಿದರು. ಅಲ್ಲಿನ ಮೂಲನಿವಾಸಿಗಳು ಈಗ ಯಾರೂ ಉಳಿದಿರುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು