1 ಪೂರ್ವಕಾಲ ವೃತ್ತಾಂತ 4:37 - ಕನ್ನಡ ಸತ್ಯವೇದವು J.V. (BSI)37 ಯೆಸೀವಿುಯೇಲ್, ಬೆನಾಯ, ಶೆಮಾಯನ ಮಗನಾದ ಶಿಮ್ರಿಯಿಂದ ಹುಟ್ಟಿದ ಯೆದಾಯನ ಮರಿಮಗನೂ ಅಲ್ಲೋನನ ಮೊಮ್ಮಗನೂ ಶಿಪ್ಫಿಯ ಮಗನೂ ಆದ ಜೀಜ ಎಂಬ ಹೆಸರುಳ್ಳವರು ತಮ್ಮತಮ್ಮ ಗೋತ್ರಗಳಲ್ಲಿ ಪ್ರಭುಗಳಾಗಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಶೆಮಾಯನ ಮಗನಾದ ಶಿಮ್ರಿಯಿಂದ ಹುಟ್ಟಿದ ಯೆದಾಯನ ಮರಿಮಗನೂ, ಅಲ್ಲೋನನ ಮೊಮ್ಮಗನೂ, ಶಿಪ್ಫಿಯ ಮಗನು ಆದ ಜೀಜ ಎಂಬ ಹೆಸರುಳ್ಳವರು ತಮ್ಮ ತಮ್ಮ ಗೋತ್ರಗಳಲ್ಲಿ ಪ್ರಮುಖರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ಶಮಾಯನ ಮಗ ಶಿಮ್ರಿಯಿಂದ ಹುಟ್ಟಿದ ಯೆದಾಯನ ಮರಿಮಗನೂ ಅಲ್ಲೋನನ ಮೊಮ್ಮಗನೂ ಶಿಪ್ಫಿಯ ಮಗನೂ ಆದ ಜೀಜ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ಶೆಮಾಯನ ಮಗ ಶಿಮ್ರಿಯ ಮಗ ಯೆದಾಯನ ಮಗ ಅಲ್ಲೋನನ ಮಗ ಶಿಪ್ಫಿಯ ಮಗ ಜೀಜನು. ಅಧ್ಯಾಯವನ್ನು ನೋಡಿ |