1 ಪೂರ್ವಕಾಲ ವೃತ್ತಾಂತ 4:38 - ಕನ್ನಡ ಸತ್ಯವೇದವು J.V. (BSI)38 ಅವರ ಕುಟುಂಬಗಳು ಬಹಳವಾಗಿ ಅಭಿವೃದ್ಧಿಯಾದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಅವರ ಕುಟುಂಬಗಳು ಬೆಳೆಯುತ್ತಾ ಅಭಿವೃದ್ಧಿಯಾದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ಅವರ ಕುಟುಂಬಗಳು ಬೆಳೆಯುತ್ತಾ ಹೋದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 ಹೆಸರು ಹೆಸರಾಗಿ ಬರೆಯಲಾದ ಇವರು ತಮ್ಮ ಕುಟುಂಬಗಳಲ್ಲಿ ನಾಯಕರಾಗಿದ್ದರು. ಅವರ ಪಿತೃಗಳ ಮನೆ ಬಹಳ ಅಭಿವೃದ್ಧಿಯಾಯಿತು. ಅಧ್ಯಾಯವನ್ನು ನೋಡಿ |