1 ಪೂರ್ವಕಾಲ ವೃತ್ತಾಂತ 4:43 - ಕನ್ನಡ ಸತ್ಯವೇದವು J.V. (BSI)43 ಅವರು ಅಮಾಲೇಕ್ಯರಲ್ಲಿ ಉಳಿದವರನ್ನು ಸಂಹರಿಸಿ ಇಂದಿನವರೆಗೂ ಅಲ್ಲೇ ವಾಸವಾಗಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201943 ಅವರು ಅಮಾಲೇಕ್ಯರಲ್ಲಿ ಉಳಿದವರನ್ನು ಸಂಹರಿಸಿ ಅಲ್ಲೇ ನೆಲೆಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)43 ಅಲ್ಲಿ ಅವರು, ಅಳಿದುಳಿದಿದ್ದ ಅಮಾಲೇಕ್ಯರನ್ನು ಸಂಹರಿಸಿ ತಾವೇ ಅಲ್ಲಿ ನೆಲೆಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್43 ಆಗ ಅಲ್ಲಿ ಸ್ವಲ್ಪವೇ ಮಂದಿ ಅಮಾಲೇಕ್ಯರು ವಾಸಿಸುತ್ತಿದ್ದರು. ಈ ಸಿಮೆಯೋನರು ಅವರನ್ನು ಕೊಂದು ಆ ಸ್ಥಳದಲ್ಲಿ ನೆಲೆಸಿದರು. ಇಂದಿನವರೆಗೂ ಸಿಮೆಯೋನರು ಅಲ್ಲಿ ನೆಲೆಸಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ43 ಅವರು ತಪ್ಪಿಸಿಕೊಂಡ ಉಳಿದ ಅಮಾಲೇಕ್ಯರನ್ನು ಕೊಂದು, ಅಲ್ಲಿ ಇಂದಿನವರೆಗೂ ವಾಸವಾಗಿದ್ದಾರೆ. ಅಧ್ಯಾಯವನ್ನು ನೋಡಿ |