1 ಪೂರ್ವಕಾಲ ವೃತ್ತಾಂತ 4:6 - ಕನ್ನಡ ಸತ್ಯವೇದವು J.V. (BSI)6 ಅಹುಜ್ಜಾಮ್, ಹೇಫೆರ್ ಎಂಬವರೂ ತೇಮಾನ್ಯರೂ ಅಹಷ್ಟಾರ್ಯರೂ ನಾರಳ ಸಂತಾನದವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅಹುಜ್ಜಾಮ್, ಹೇಫೆರ್ ತೇಮಾನ್ಯರೂ ಮತ್ತು ಅಹಷ್ಟಾರ್ಯರೂ ಎಂಬುವವರು ನಾರಳ ಸಂತಾನದವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ನಾರಾಳಿಂದ ಅಹುಜ್ಜಾಮ್, ಹೇಫರ್, ತೇಮಾನಿ, ಅಹಷ್ಟಾರ್ಯ ಎಂಬ ನಾಲ್ವರು ಮಕ್ಕಳು ಜನಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ನಾರಳಲ್ಲಿ ಹುಟ್ಟಿದ ಗಂಡುಮಕ್ಕಳು: ಅಹುಜ್ಜಾಮ್, ಹೇಫೆರ್, ತೇಮಾನ್ ಮತ್ತು ಅಹಷ್ಟಾರ್ಯ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ನಾರಳು ಅವನಿಗೆ ಅಹುಜ್ಜಾಮ್, ಹೇಫೆರ್, ತೇಮಾನಿ, ಅಹಷ್ಟಾರ್ಯನನ್ನು ಹೆತ್ತಳು. ಇವರೇ ನಾರಳ ಮಕ್ಕಳು. ಅಧ್ಯಾಯವನ್ನು ನೋಡಿ |