1 ಪೂರ್ವಕಾಲ ವೃತ್ತಾಂತ 5:13 - ಕನ್ನಡ ಸತ್ಯವೇದವು J.V. (BSI)13 ಇವರೂ ಇವರ ಕುಲಸಂಬಂಧಿಗಳಾದ ಮೀಕಾಯೇಲ್, ಮೆಷುಲ್ಲಾಮ್, ಶೆಬ, ಯೋರೈ, ಯಕ್ಕಾನ್, ಜೀಯ, ಏಬೆರ್ ಎಂಬ ಏಳು ಕುಟುಂಬಗಳೂ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಮೀಕಾಯೇಲ್, ಮೆಷುಲ್ಲಾಮ್, ಶೆಬ, ಯೋರೈ, ಯಕ್ಕಾನ್, ಜೀಯ ಮತ್ತು ಏಬೆರ್ ಎಂಬ ಏಳು ಕುಟುಂಬಗಳೂ ಇವರ ಕುಲಸಂಬಂಧಿಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಗೋತ್ರದ ಇತರ ಸದಸ್ಯರು ಸೇರಿದ ಏಳು ಕುಲಗಳವರು: ಮೀಕಾಯೇಲ್, ಮೆಷುಲ್ಲಾಮ್, ಶೆಬ, ಯೋರೈ, ಯಕ್ಕಾನ್, ಜೀಯ ಮತ್ತು ಏಬೆರ್ ಎಂಬವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಅವರ ಕುಟುಂಬದ ಏಳು ಮಂದಿ ಸಹೋದರರು ಯಾರೆಂದರೆ: ಮೀಕಾಯೇಲ್, ಮೆಷುಲ್ಲಾಮ್, ಶೆಬ, ಯೋರೈ, ಯಕ್ಕಾನ್, ಜೀಯ ಮತ್ತು ಏಬೆರ್. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಕುಟುಂಬಗಳಾಗಿ ಅವರ ಬಂಧುಗಳು: ಮೀಕಾಯೇಲನು, ಮೆಷುಲ್ಲಾಮನು, ಶೆಬನು, ಯೋರೈನು, ಯಕ್ಕಾನನು, ಜೀಯನು, ಏಬೆರನು; ಒಟ್ಟು ಏಳುಮಂದಿ. ಅಧ್ಯಾಯವನ್ನು ನೋಡಿ |