1 ಪೂರ್ವಕಾಲ ವೃತ್ತಾಂತ 5:16 - ಕನ್ನಡ ಸತ್ಯವೇದವು J.V. (BSI)16 ಗಾದ್ಯರು ಗಿಲ್ಯಾದಿನಲ್ಲಿಯೂ ಬಾಷಾನಿನಲ್ಲಿಯೂ ಅದರ ಗ್ರಾಮಗಳಲ್ಲಿಯೂ ಶಾರೋನಿನ ಎಲ್ಲಾ ಹುಲ್ಲುಗಾವಲುಗಳಲ್ಲಿಯೂ ಅವುಗಳ ಮೇರೆಗಳಲ್ಲಿಯೂ ವಾಸಿಸುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಗಾದ್ಯರು ಗಿಲ್ಯಾದಿನಲ್ಲಿಯೂ ಬಾಷಾನಿನಲ್ಲಿಯೂ, ಅದರ ಗ್ರಾಮಗಳಲ್ಲಿಯೂ, ಶಾರೋನಿನ ಎಲ್ಲಾ ಹುಲ್ಲುಗಾವಲುಗಳಲ್ಲಿಯೂ ಅವುಗಳ ಮೇರೆಗಳಲ್ಲಿಯೂ ವಾಸಿಸುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಅವರು ಬಾಷಾನ್ ಮತ್ತು ಗಿಲ್ಯಾದ್ ಪ್ರದೇಶಗಳಲ್ಲಿಯ ಪಟ್ಟಣಗಳಲ್ಲಿಯೂ ಶಾರೋನಿನ ಹಸಿರುಗಾವಲುಗಳ ಪ್ರದೇಶಗಳಲ್ಲಿಯೂ ನೆಲೆಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಗಿಲ್ಯಾದ್ ಪ್ರಾಂತ್ಯದಲ್ಲಿ ಗಾದ್ ಕುಟುಂಬದ ಜನರು ವಾಸಿಸಿದರು. ಅವರು ಬಾಷಾನ್ ಪ್ರಾಂತ್ಯದಲ್ಲಿಯೂ ಅದರ ಸುತ್ತಮುತ್ತಲಿದ್ದ ಊರುಗಳಲ್ಲಿಯೂ ಶಾರೋನ್ ಪ್ರಾಂತ್ಯದ ಹುಲ್ಲುಗಾವಲುಗಳ ಗಡಿಗಳವರೆಗೂ ನೆಲೆಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಅವರು ಗಿಲ್ಯಾದಿನಲ್ಲಿರುವ ಬಾಷಾನಿನಲ್ಲಿಯೂ, ಅವರ ಊರುಗಳಲ್ಲಿಯೂ, ಅದರ ಮೇರೆಯಲ್ಲಿರುವ ಶಾರೋನಿನ ಸಮಸ್ತ ಉಪನಗರಗಳಲ್ಲಿಯೂ ವಾಸವಾಗಿದ್ದರು. ಅಧ್ಯಾಯವನ್ನು ನೋಡಿ |