1 ಪೂರ್ವಕಾಲ ವೃತ್ತಾಂತ 5:17 - ಕನ್ನಡ ಸತ್ಯವೇದವು J.V. (BSI)17 ಅವರೆಲ್ಲರೂ ಯೆಹೂದ್ಯರ ಅರಸನಾದ ಯೋತಾಮನ ಕಾಲದಲ್ಲಿಯೂ ಇಸ್ರಾಯೇಲ್ಯರ ಅರಸನಾದ ಯಾರೊಬ್ಬಾಮನ ಕಾಲದಲ್ಲಿಯೂ ವಂಶಾವಳಿಯ ಪಟ್ಟಿಯಲ್ಲಿ ಲಿಖಿತರಾದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಅವರೆಲ್ಲರೂ ಯೆಹೂದ್ಯರ ಅರಸನಾದ ಯೋತಾಮನ ಕಾಲದಲ್ಲಿಯೂ, ಇಸ್ರಾಯೇಲರ ಅರಸನಾದ ಯಾರೊಬ್ಬಾಮನ ಕಾಲದಲ್ಲಿಯೂ ವಂಶಾವಳಿಯ ಪಟ್ಟಿಯಲ್ಲಿ ದಾಖಲಿಸಲ್ಪಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಈ ದಾಖಲೆಗಳನ್ನು ಯೆಹೂದ ಅರಸ ಯೋತಾಮನ ಹಾಗು ಇಸ್ರಯೇಲ ಅರಸ ಯಾರೊಬ್ಬಾಮನ ಆಳ್ವಿಕೆಯ ದಿನಗಳಲ್ಲಿ ಸಂಗ್ರಹಿಸಲಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಯೋತಾಮ ಮತ್ತು ಯಾರೊಬ್ಬಾಮನ ಕಾಲದಲ್ಲಿ ಇವರ ಹೆಸರುಗಳನ್ನೆಲ್ಲಾ ಗಾದ್ಯರ ಸಂತಾನ ಚರಿತ್ರೆಯಲ್ಲಿ ಬರೆಯಲ್ಪಟ್ಟಿರುತ್ತದೆ. ಯೋತಾಮನು ಯೆಹೂದದ ಅರಸನಾಗಿದ್ದನು ಮತ್ತು ಯಾರೊಬ್ಬಾಮನು ಇಸ್ರೇಲರ ಅರಸನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಇವರೆಲ್ಲರು ಯೆಹೂದದ ಅರಸನಾದ ಯೋತಾಮನ ದಿವಸಗಳಲ್ಲಿಯೂ, ಇಸ್ರಾಯೇಲಿನ ಅರಸನಾದ ಯಾರೊಬ್ಬಾಮನ ದಿವಸಗಳಲ್ಲಿಯೂ ವಂಶಾವಳಿಯ ಪಟ್ಟಿಯಲ್ಲಿ ಲಿಖಿತರಾದರು. ಅಧ್ಯಾಯವನ್ನು ನೋಡಿ |