1 ಪೂರ್ವಕಾಲ ವೃತ್ತಾಂತ 5:19 - ಕನ್ನಡ ಸತ್ಯವೇದವು J.V. (BSI)19 ಹಗ್ರೀಯರೊಡನೆಯೂ ಯೆಟೂರ್, ನಾಫೀಷ್, ನೋದಾಬ್ ಇವರೊಡನೆಯೂ ಯುದ್ಧಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಅವರು ಹೋಗಿ ಹಗ್ರೀಯ, ಯೆಟೂರ್, ನಾಫೀಷ್ ಮತ್ತು ನೋದಾಬ್ ಇವರೊಡನೆಯೂ ಯುದ್ಧಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಅವರು ಯೆಟೂರ್, ನಾಫೀಷ್, ನೋದಾಬ್ ಗಳಲ್ಲಿಯ ಹಗ್ರೀಯರ ವಿರುದ್ಧ ಯುದ್ಧಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಅವರು ಹಗ್ರೀಯರೊಂದಿಗೂ ಯೆಟೂರ್, ನಾಫೀಷ್ ಮತ್ತು ನೋದಾಬ್ ಊರಿನವರೊಂದಿಗೂ ಯುದ್ಧ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಇವರು ಹಗ್ರೀಯರಾದ ಯೆಟೂರನು, ನಾಫೀಷನು, ನೊದಾಬನು ಎಂಬವರ ವಿರುದ್ಧ ಯುದ್ಧಮಾಡಿದರು. ಅಧ್ಯಾಯವನ್ನು ನೋಡಿ |