1 ಪೂರ್ವಕಾಲ ವೃತ್ತಾಂತ 5:21 - ಕನ್ನಡ ಸತ್ಯವೇದವು J.V. (BSI)21 ದೇವರಿಂದ ನಿಯವಿುತವಾದ ಈ ಯುದ್ಧದಲ್ಲಿ ಅವರು ವೈರಿಗಳಲ್ಲಿ ಅನೇಕರನ್ನು ತಿವಿದು ಕೊಂದದ್ದಲ್ಲದೆ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಈ ಯುದ್ಧದಲ್ಲಿ ಅವರ ಹಿಂಡುಗಳನ್ನು ಅಂದರೆ, ಐವತ್ತು ಸಾವಿರ ಒಂಟೆಗಳು, ಎರಡು ಲಕ್ಷದ ಐವತ್ತು ಸಾವಿರ ಕುರಿಗಳೂ, ಎರಡು ಸಾವಿರ ಕತ್ತೆಗಳು ಮತ್ತು ಒಂದು ಲಕ್ಷ ಜನರನ್ನೂ ಕೊಳ್ಳೆಹಿಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಅವರು ವೈರಿಗಳಿಂದ ಐವತ್ತು ಸಾವಿರ ಒಂಟೆಗಳನ್ನೂ ಎರಡು ಲಕ್ಷ ಐವತ್ತು ಸಾವಿರ ಕುರಿಗಳನ್ನೂ ಎರಡು ಸಾವಿರ ಕತ್ತೆಗಳನ್ನೂ ವಶಪಡಿಸಿಕೊಂಡರಲ್ಲದೆ, ಒಂದು ಲಕ್ಷ ಜನರನ್ನು ಯುದ್ಧಕೈದಿಗಳನ್ನಾಗಿ ಸೆರೆಹಿಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ವೈರಿಗಳಲ್ಲಿದ್ದ ಎಲ್ಲಾ ಪಶುಗಳನ್ನು ಅವರು ತಮ್ಮ ವಶಕ್ಕೆ ತೆಗೆದುಕೊಂಡರು. ಅವರು ಐವತ್ತು ಸಾವಿರ ಒಂಟೆಗಳು, ಎರಡು ಲಕ್ಷದ ಐವತ್ತು ಸಾವಿರ ಕುರಿಗಳು, ಎರಡು ಸಾವಿರ ಕತ್ತೆಗಳು ಅಲ್ಲದೆ ಒಂದು ಲಕ್ಷ ಸೆರೆಯಾಳುಗಳನ್ನು ತೆಗೆದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಅವರು ವೈರಿಗಳಿಂದ ಎಲ್ಲಾ ಪಶುಗಳನ್ನು ಅವರು ತಮ್ಮ ವಶಕ್ಕೆ ತೆಗೆದುಕೊಂಡರು. ಐವತ್ತು ಸಾವಿರ ಒಂಟೆಗಳನ್ನು, ಎರಡು ಲಕ್ಷದ ಐವತ್ತು ಸಾವಿರ ಕುರಿಗಳನ್ನು, ಎರಡು ಸಾವಿರ ಕತ್ತೆಗಳನ್ನು ಅಲ್ಲದೆ, ಒಂದು ಲಕ್ಷ ಜನರನ್ನು ಯುದ್ಧ ಕೈದಿಗಳನ್ನಾಗಿ ಸೆರೆಹಿಡಿದರು. ಅಧ್ಯಾಯವನ್ನು ನೋಡಿ |