1 ಪೂರ್ವಕಾಲ ವೃತ್ತಾಂತ 5:23 - ಕನ್ನಡ ಸತ್ಯವೇದವು J.V. (BSI)23 ಮನಸ್ಸೆಕುಲದ ಅರ್ಧಜನರು ಬಾಷಾನಿನಿಂದ ಬಾಳ್ ಹೆರ್ಮೋನ್, ಸೆನೀರ್, ಹೆರ್ಮೋನ್‍ಗಿರಿ ಇವುಗಳವರೆಗೂ ವಿಸ್ತರಿಸಿಕೊಂಡಿರುವ ಪ್ರಾಂತಗಳಲ್ಲಿ ವಾಸಿಸಿದರು; ಅವರು ಅನೇಕಜನರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಮನಸ್ಸೆ ಕುಲದ ಅರ್ಧಜನರು ಬಾಷಾನಿನಿಂದ ಬಾಳ್ ಹೆರ್ಮೋನ್, ಸೆನೀರ್, ಹೆರ್ಮೋನ್ ಗಿರಿ ಇವುಗಳ ವರೆಗೂ ವಿಸ್ತರಿಸಿಕೊಂಡಿರುವ ಪ್ರಾಂತ್ಯಗಳಲ್ಲಿ ವಾಸಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಪೂರ್ವದಲ್ಲಿದ್ದ ಮನಸ್ಸೆ ಜನಾಂಗದವರು ಬಾಳ್ ಹೆರ್ಮೋನ್, ಸೆನೀರ್, ಹೆರ್ಮೋನ್ ಪರ್ವತದವರೆಗಿನ ಬಾಷಾನಿನ ಪ್ರದೇಶದಲ್ಲಿ ನೆಲೆಸಿದರು. ಅವರ ಜನಸಂಖ್ಯೆ ಹೆಚ್ಚು ವೃದ್ಧಿಗೊಂಡಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಮನಸ್ಸೆಯ ಅರ್ಧಕುಲದ ಜನರು ಬಾಷಾನ್ ಪ್ರದೇಶದಿಂದಿಡಿದು ಬಾಳ್‌ಹೆರ್ಮೋನ್, ಸೆನೀರ್ ಮತ್ತು ಹೆರ್ಮೋನ್ ಪರ್ವತ ಪ್ರಾಂತ್ಯದವರೆಗೂ ನೆಲೆಸಿದರು. ಅವರ ಕುಲದ ಜನರು ಬಹುಸಂಖ್ಯಾತರಾದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಮನಸ್ಸೆಯ ಅರ್ಧ ಗೋತ್ರದ ಜನರು ದೇಶದಲ್ಲಿ ವಾಸಮಾಡಿ, ಬಾಷಾನ್ ಮೊದಲುಗೊಂಡು ಬಾಳ್ ಹೆರ್ಮೋನ್, ಸೆನೀರ್, ಹೆರ್ಮೋನ್ ಬೆಟ್ಟದವರೆಗೂ ಹಬ್ಬಿಕೊಂಡರು. ಅಧ್ಯಾಯವನ್ನು ನೋಡಿ |