1 ಪೂರ್ವಕಾಲ ವೃತ್ತಾಂತ 5:24 - ಕನ್ನಡ ಸತ್ಯವೇದವು J.V. (BSI)24 ಅವರ ಗೋತ್ರಗಳ ಪ್ರಧಾನ ಪುರುಷರು - ಏಫೆರ್, ಇಷ್ಷೀ, ಎಲೀಯೇಲ್, ಅಜ್ರೀಯೇಲ್, ಯೆರೆಮೀಯ. ಹೋದವ್ಯ, ಯೆಹ್ತೀಯೇಲ್. ಇವರು ರಣವೀರರೂ ಹೆಸರುಗೊಂಡವರೂ ಗೋತ್ರ ಪ್ರಧಾನರೂ ಆಗಿರುವವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಇವರ ಗೋತ್ರಗಳ ಪ್ರಧಾನ ಪುರುಷರು ಏಫೆರ್, ಇಷ್ಷೀ, ಎಲೀಯೇಲ್, ಅಜ್ರೀಯೇಲ್, ಯೆರೆಮೀಯ, ಹೋದವ್ಯ ಮತ್ತು ಯೆಹ್ತೀಯೇಲ್. ಇವರು ರಣವೀರರೂ ಪ್ರಖ್ಯಾತಿ ಹೊಂದಿದವರು ಗೋತ್ರಪ್ರಧಾನರೂ ಆಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಅವರ ಗೋತ್ರಗಳ ಮುಖ್ಯಸ್ಥರು: ಏಫೆರ್, ಇಷೀ, ಎಲೀಯೆಲ್, ಅಜ್ರಿಯೇಲ್, ಯೆರೆಮೀಯ, ಹೋದವ್ಯ, ಯೆಹ್ತೀಯೇಲ್ ಎಂಬವರು. ಇವರೆಲ್ಲರೂ ಪ್ರಖ್ಯಾತ ಸೈನಿಕರೂ ತಮ್ಮ ಗೋತ್ರಗಳ ನಾಯಕರೂ ಆಗಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಮನಸ್ಸೆಯ ಅರ್ಧಕುಲದ ಅಧಿಪತಿಗಳು ಯಾರೆಂದರೆ: ಏಫೆರ್, ಇಷ್ಷೀ, ಎಲೀಯೇಲ್, ಅಜ್ರೀಯೇಲ್, ಯೆರೆಮೀಯ, ಹೋದವ್ಯ ಮತ್ತು ಯೆಹ್ತೀಯೇಲ್, ಇವರೆಲ್ಲಾ ಬಲಾಢ್ಯರೂ ಧೈರ್ಯಶಾಲಿಗಳೂ ಆದ ವೀರರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಅವರ ಪಿತೃಗಳ ಮನೆಯಲ್ಲಿರುವ ಯಜಮಾನರು ಯಾರೆಂದರೆ: ಏಫೆರ್, ಇಷ್ಷೀ, ಎಲೀಯೇಲ್, ಅಜ್ರಿಯೇಲ್, ಯೆರೆಮೀಯ, ಹೋದವ್ಯ, ಯೆಹ್ತೀಯೇಲ್. ಇವರು ಪರಾಕ್ರಮಶಾಲಿಗಳಾಗಿಯೂ, ಹೆಸರುಗೊಂಡವರಾಗಿಯೂ, ತಮ್ಮ ಪಿತೃಗಳ ಮನೆಯಲ್ಲಿ ಯಜಮಾನರಾಗಿಯೂ ಇದ್ದರು. ಅಧ್ಯಾಯವನ್ನು ನೋಡಿ |